Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ
ಪ್ರಮುಖಮನರಂಜನೆ

ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು ಕಪ್ಪು ಚುಕ್ಕಿ ಆಗಲಿದೆ.
ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ ವಿಷಯದ ಬಗ್ಗೆ ವಿಜಯ್ ಅವರು ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ. ನಟಿಯ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಆರೋಪ ಮಾಡಿದ್ದು, ಕೋರ್ಟ್ ವಿಚಾರಣೆ ವೇಳೆ ಆ ನಟಿಯ ಹೆಸರು ಹೊರಬರಲಿದೆ.

ಆಗಸ್ಟ್ 1999 ರಲ್ಲಿ ವಿವಾಹವಾದ ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಪರೀಕ್ಷೆಗೆ ಹೆದರಿ ವಸತಿ ಶಾಲೆಯ 5 SSLC ವಿದ್ಯಾರ್ಥಿಗಳು ನಾಪತ್ತೆ

TAGGED:alleging immoral relationship with actressThalapathy Vijay's wife files for divorce
Share This Article
Facebook Twitter Copy Link Print
Previous Article ಮದುವೆ ಆಗಲ್ಲ, ಆದ್ರೆ ತಾಯಿಯಾಗ್ತೀನಿ ಎಂದ ಕನ್ನಡದ ನಟಿ
Next Article ರಶ್ಮಿಕಾ ಮಂದಣ್ಣ ಇನ್ಮುಂದೆ ಪತಿ ವಿಜಯ್ ದೇವರಕೊಂಡ ಜೊತೆ ಮಾತ್ರ ಸಿನಿಮಾ ಮಾಡೋದಾ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?