ಆಂಧ್ರಪ್ರದೇಶದಲ್ಲಿ ಪಟಾಕಿ ದುರಂತಕ್ಕೆ 18 ಮಂದಿ ಬಲಿ

https://youtube.com/shorts/HPVnxKDV8XI?si=2U7j97VieswUTk3f Subscribe ನ್ಯೂಸಿಕ್ಸ್ ಕನ್ನಡ newsics.com ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾದ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. … Continue reading ಆಂಧ್ರಪ್ರದೇಶದಲ್ಲಿ ಪಟಾಕಿ ದುರಂತಕ್ಕೆ 18 ಮಂದಿ ಬಲಿ