Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತಿ, ಅಧಿಕಾರ, ಹೆಸರು ಒಳ್ಳೆಯ ಗುಣ ಇರುವ ವ್ಯಕ್ತಿಗೆ ಸಿಗಬೇಕು :ಡಿಬಾಸ್‌ ಎಂದು ಕೂಗಿದ್ದಕ್ಕೆ ಸಿಟ್ಟಾದ ನಟಿ ಮಾನ್ವಿತಾ ಕಾಮತ್‌
ಕರ್ನಾಟಕಪ್ರಮುಖಮನರಂಜನೆ

ಖ್ಯಾತಿ, ಅಧಿಕಾರ, ಹೆಸರು ಒಳ್ಳೆಯ ಗುಣ ಇರುವ ವ್ಯಕ್ತಿಗೆ ಸಿಗಬೇಕು :ಡಿಬಾಸ್‌ ಎಂದು ಕೂಗಿದ್ದಕ್ಕೆ ಸಿಟ್ಟಾದ ನಟಿ ಮಾನ್ವಿತಾ ಕಾಮತ್‌

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್ ಇತ್ತೀಚೆಗೆ ನಡೆದ ಲೈಫ್ ಟುಡೇ ಸಿನಿಮಾದ ಸಾಂಗ್‌ ಲಾಂಚ್‌ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಾತನಾಡುವ ವೇಳೆ ಅನಿರೀಕ್ಷಿತ ಘಟನೆ ನಡೆದಿದೆ.

ಮಾನ್ವಿತಾ ಕಾಮತ್ ಅವರು ವೇದಿಕೆಯ ಮೇಲೆ ಮಾತನಾಡಲು ನಿಂತಾಗ, ಅಲ್ಲಿದ್ದ ಕೆಲವರು ಪದೇ ಪದೇ ‘ಡಿ-ಬಾಸ್, ಡಿ-ಬಾಸ್’ ಎಂದು ಘೋಷಣೆ ಕೂಗುತ್ತಾ ಅಡ್ಡಿಪಡಿಸಿದ್ದಾರೆ. ಅಭಿಮಾನಿಗಳ ಈ ವರ್ತನೆಯಿಂದ ಸಮಾಧಾನ ಕಳೆದುಕೊಂಡ ನಟಿ, ನೇರವಾಗಿಯೇ ವೇದಿಕೆಯ ಮೇಲೆ ತಿರುಗೇಟು ನೀಡಿದ್ದಾರೆ.

ಕೂಗಾಟದ ನಡುವೆ ಮಾತು ನಿಲ್ಲಿಸಿದ ಮಾನ್ವಿತಾ, ತುಂಬಾ ಚೆನ್ನಾಗಿ ಕಿರುಚಾಡ್ತಿದ್ದೀರ. ಖ್ಯಾತಿ, ಅಧಿಕಾರ, ಹೆಸರು ಒಳ್ಳೆಯ ಗುಣ ಇರುವ ವ್ಯಕ್ತಿಗೆ ಸಿಗಬೇಕು ಎಂದು ತಿರುಗೇಟು ನೀಡಿದ್ದಾರೆ.

ಅವರು ಮುಂದುವರಿಸಿ, ಫೇಮ್‌, ಹಣ, ಪವರ್‌ ತುಂಬಾ ಸೆನ್ಸಿಟಿವ್‌. ಅದು ಅಪ್ಪಿತಪ್ಪಿಯೂ ಕೆಟ್ಟ ವ್ಯಕ್ತಿಗೆ ಸಿಕ್ಕರೆ ನಮ್ಮೆಲ್ಲರಿಗೂ ಎಫೆಕ್ಟ್‌ ಆಗುತ್ತದೆ, ಎಂದು ಹೇಳುವ ಮೂಲಕ ವೇದಿಕೆಯಲ್ಲಿ ಗಂಭೀರ ಸಂದೇಶ ನೀಡಿದ್ದಾರೆ.

ನಟಿ ಮಾನ್ವಿತಾ ಕಾಮತ್ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಪರ-ವಿರೋಧದ ಅಲೆಗೆ ಕಾರಣವಾಗಿದೆ.

https://x.com/SuhasDuga/status/2027375976746037303?s=20

https://www.newsics.com/2026/02/28/financial-harassment-family-stranded-on-the-streets-with-three-month-old-baby/

TAGGED:and name should go to a person with good qualities: Actress Manvita Kamathangry at being called a "daba"Famepower
Share This Article
Facebook Twitter Copy Link Print
Previous Article ಫೈನಾನ್ಸ್ ಕಿರುಕುಳ : ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!
Next Article ಇರಾನ್ ಮೇಲೆ ಇಸ್ರೇಲ್ ನಿಂದ ಬಾಂಬ್ ದಾಳಿ : ಸರಣಿ ಸ್ಪೋಟದ ವಿಡಿಯೋ ವೈರಲ್

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?