Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೈನಾನ್ಸ್ ಕಿರುಕುಳ : ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!
ಕರ್ನಾಟಕಪ್ರಮುಖ

ಫೈನಾನ್ಸ್ ಕಿರುಕುಳ : ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ: ಖಾಸಗಿ ಫೈನಾನ್ಸ್ ಕಂಪನಿಯ ಕಿರುಕುಳದಿಂದ ಒಂದು ಕುಟುಂಬ ಬೀದಿಗೆ ಬಿದ್ದ ಘಟನೆ  ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.

ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿಯಿಂದ ಮನೆ ಸೀಜ್ ಮಾಡಲಾಗಿದ್ದು, ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದಾರೆ.

ಹನುಮಂತ ಪಾಟೀಲ್ ಎಂಬುವವರು ತಂದೆ ಶ್ರೀಕಾಂತ್ ಪಾಟೀಲ್ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನೆ ಅಡವಿಟ್ಟು ಸುಮಾರು 20 ಲಕ್ಷ ರೂ. ಸಾಲ ಪಡೆದಿದ್ದರು. ಕಳೆದ ವರ್ಷ ಶ್ರೀಕಾಂತ್ ನಿಧನರಾದ ಬಳಿಕ, ಆರೋಗ್ಯ ಸಮಸ್ಯೆಯಿಂದಾಗಿ ಹನುಮಂತ ಕಳೆದ ಏಳು ತಿಂಗಳಿಂದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಸುಮಾರು ಏಳು ಲಕ್ಷ ರೂ. ಬಾಕಿ ಇದ್ದ ಹಿನ್ನೆಲೆಯಲ್ಲಿ ಏಕಾಏಕಿ ಬಂದ ಪೈನಾನ್ಸ್ ಕಂಪನಿಯ ಸಿಬ್ಬಂದಿ ಮನೆ ಸೀಜ್ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಬಟ್ಟೆ, ಹಾಸಿಗೆ, ಪಾತ್ರೆ ಸೇರಿ ಮನೆಯೊಳಗಿನ ಯಾವ ವಸ್ತುವನ್ನೂ ತೆಗೆದುಕೊಳ್ಳಲು ಬಿಡದ ಸಿಬ್ಬಂದಿ, ಏಕಾಏಕಿ ಮನೆಗೆ ಬೀಗ ಹಾಕಿ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ಕೇವಲ ಹೆಂಗಸರು, ಮಕ್ಕಳು ಮಾತ್ರವಿದ್ದು, ಕೋರ್ಟ್​ ನೋಟಿಸ್ ತೋರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ನಾಲ್ಕು ವರ್ಷದಿಂದ ಕಂತು ತುಂಬುತ್ತಾ ಬಂದಿದ್ದೇನೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿದ್ದ ಕಾರಣ ಹಣ ತುಂಬಿರಲಿಲ್ಲ ಎಂದು ಹನುಮಂತ ತಿಳಿಸಿದ್ದಾರೆ.

https://www.newsics.com/2026/02/28/gold-prices-rise-again-silver-prices-remain-stable/

TAGGED:Financial harassment: Family stranded on the streets with three-month-old baby!
Share This Article
Facebook Twitter Copy Link Print
Previous Article Gold Rate ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ : ಬೆಳ್ಳಿ ಬೆಲೆ ಸ್ಥಿರ
Next Article ಖ್ಯಾತಿ, ಅಧಿಕಾರ, ಹೆಸರು ಒಳ್ಳೆಯ ಗುಣ ಇರುವ ವ್ಯಕ್ತಿಗೆ ಸಿಗಬೇಕು :ಡಿಬಾಸ್‌ ಎಂದು ಕೂಗಿದ್ದಕ್ಕೆ ಸಿಟ್ಟಾದ ನಟಿ ಮಾನ್ವಿತಾ ಕಾಮತ್‌

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?