Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಸಿಮ್ ಕಾರ್ಡ್ ಇಲ್ಲದಿದ್ದರೆ ಆಪ್‌ ವರ್ಕ್‌ ಆಗಲ್ಲ : ಮಾರ್ಚ್‌ 1 ರಿಂದ ಹೊಸ ನಿಯಮ
ಕರ್ನಾಟಕದೇಶಪ್ರಮುಖ

ಇನ್ಮುಂದೆ ಸಿಮ್ ಕಾರ್ಡ್ ಇಲ್ಲದಿದ್ದರೆ ಆಪ್‌ ವರ್ಕ್‌ ಆಗಲ್ಲ : ಮಾರ್ಚ್‌ 1 ರಿಂದ ಹೊಸ ನಿಯಮ

Share
2 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ವಾಟ್ಸ್‌ಆಪ್‌ ಅಥವಾ ಬೇರೆ ಮೆಸೇಜಿಂಗ್‌ ಆಪ್‌ಗಳನ್ನು ಬಳಸುತ್ತಿದ್ದರೆ ಮಾರ್ಚ್‌ 1 ರಿಂದ ಹೊಸ ನಿಯಮ ಜಾರಿಯಾಗುತ್ತಿದೆ. ಸಿಮ್ ಬೈಂಡಿಂಗ್ ನಿಯಮವು ಭಾರತದ ಡಿಜಿಟಲ್ ಸುರಕ್ಷತೆಯ ನಿಟ್ಟಿನಲ್ಲಿ ಒಂದು ಬಹುದೊಡ್ಡ ಹಾಗೂ ಐತಿಹಾಸಿಕ ಹೆಜ್ಜೆಯಾಗಿದೆ.

ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಟೆಲಿಕಾಂ ಕಾಯ್ದೆ 2023ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ಕಠಿಣ ನಿಯಮವನ್ನು ಜಾರಿಗೆ ತರುತ್ತಿದೆ. ಇದುವರೆಗೂ ನಾವು ಒಂದು ಫೋನ್‌ನಲ್ಲಿ ಸಿಮ್ ಹಾಕಿ, ಒಮ್ಮೆ ಒಟಿಪಿ ಪಡೆದು ವಾಟ್ಸಾಪ್ ಇನ್‌ಸ್ಟಾಲ್ ಮಾಡಿದರೆ, ಆ ನಂತರ ಸಿಮ್ ಕಾರ್ಡ್ ಅನ್ನು ತೆಗೆದು ಬೇರೆ ಫೋನ್‌ಗೆ ಹಾಕಿದರೂ ಮೊದಲ ಫೋನ್‌ನಲ್ಲಿ ವಾಟ್ಸಾಪ್ ನಿರ್ವಿಘ್ನವಾಗಿ ಕೆಲಸ ಮಾಡುತ್ತಿತ್ತು.

ಆದರೆ, ಇನ್ನು ಮುಂದೆ ಆ ಆಟ ನಡೆಯುವುದಿಲ್ಲ. ಸರ್ಕಾರವು ಸೈಬರ್ ಭದ್ರತೆಯನ್ನು ಹೆಚ್ಚಿಸಲು ಮತ್ತು ಆನ್‌ಲೈನ್ ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಮ್‌ ಬೈಂಡಿಂಗ್‌ ಡೆಡ್‌ಲೈನ್‌ ಅನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಖಡಕ್ ಆಗಿ ತಿಳಿಸಿದ್ದಾರೆ.

ಆರು ಗಂಟೆಗಳ ಲಾಗ್ ಔಟ್ ನಿಯಮವು ಒಂದೇ ಖಾತೆಯನ್ನು ಹಂಚಿಕೊಳ್ಳುವ ವೃತ್ತಿಪರರು ಮತ್ತು ಯೂಸರ್‌ಗಳಿಗೆ ತೊಂದರೆಯಾಗುತ್ತದೆ ಎಂದು ಕೈಗಾರಿಕಾ ಸಂಘ (IAMAI) ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ

ಕೇಂದ್ರ ಸರ್ಕಾರದ ಆದೇಶದ ಪ್ರಕಾರ, ಕಂಪನಿಗಳು 120 ದಿನಗಳಲ್ಲಿ ವರದಿಯನ್ನು ಸಲ್ಲಿಸಬೇಕು. ಪಾಲಿಸಲು ವಿಫಲವಾದರೆ ದೂರಸಂಪರ್ಕ ಕಾಯ್ದೆ 2023, ಟೆಲಿಕಾಂ ಸೈಬರ್ ಭದ್ರತಾ ನಿಯಮಗಳು ಮತ್ತು ಇತರ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.

ಇನ್ನು ಮುಂದೆ ನಿರಂತರವಾಗಿ ನಿಮ್ಮ ಫೋನ್‌ನಲ್ಲಿ ಸಿಮ್ ಕಾರ್ಡ್ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುತ್ತಲೇ ಇರುತ್ತವೆ. ಅಂದರೆ, ನೀವು ಯಾವ ಫೋನ್ ನಂಬರ್‌ನಿಂದ ಆ್ಯಪ್‌ ರಿಜಿಸ್ಟರ್ ಮಾಡಿದ್ದೀರೋ, ಅದೇ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಆ ಸಾಧನದಲ್ಲಿ ಭೌತಿಕವಾಗಿ ಇರುವುದು ಕಡ್ಡಾಯ.

ಒಂದು ವೇಳೆ ನೀವು ಸಿಮ್ ಕಾರ್ಡ್ ಅನ್ನು ತೆಗೆದರೆ, ಸಿಮ್ ಸ್ವಾಪ್‌ ಮಾಡಿದರೆ, ಸಿಮ್ ಡ್ಯಾಮೇಜ್ ಆಗಿದ್ದರೆ ಅಥವಾ ನಿಷ್ಕ್ರಿಯಗೊಂಡರೆ, ಆ ಕ್ಷಣವೇ ನಿಮ್ಮ ಮೆಸೇಜಿಂಗ್ ಆ್ಯಪ್‌ ಖಾತೆಯು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಮತ್ತೆ ಮೂಲ ಸಿಮ್ ಅನ್ನು ಅದೇ ಫೋನ್‌ಗೆ ಹಾಕಿ ದೃಢೀಕರಿಸುವವರೆಗೆ ಆ ಖಾತೆಯನ್ನು ಬಳಸಲು ಸಾಧ್ಯವಾಗುವುದಿಲ್ಲ. ಬ್ಯಾಂಕಿಂಗ್ ಆ್ಯಪ್‌ಗಳಲ್ಲಿ ಹೇಗೆ ಡಿವೈಸ್ ಬೈಂಡಿಂಗ್ ಇರುತ್ತದೆಯೋ, ಅದೇ ಮಾದರಿಯಲ್ಲಿ ಈಗ ಮೆಸೇಜಿಂಗ್ ಆ್ಯಪ್‌ಗಳಿಗೂ ಈ ಭದ್ರತೆ ಅನ್ವಯವಾಗುತ್ತಿದೆ.

 

TAGGED:From now onthe app will not work without a SIM card: New rule from March 1
Share This Article
Facebook Twitter Copy Link Print
Previous Article ನೇಪಾಳದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್: 30 ಗಂಟೆ ವಿಮಾನದಲ್ಲೇ ಪ್ರಯಾಣಿಕರ ಪರದಾಟ
Next Article Gold Rate ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ : ಬೆಳ್ಳಿ ಬೆಲೆ ಸ್ಥಿರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?