Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ : ಬೆಳ್ಳಿ ಬೆಲೆ ಸ್ಥಿರ
ಕರ್ನಾಟಕದೇಶಪ್ರಮುಖ

Gold Rate ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ : ಬೆಳ್ಳಿ ಬೆಲೆ ಸ್ಥಿರ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಸಾಮಾನ್ಯವಾಗಿ ಚಿನ್ನ ಎಂದರೆ ಹೆಣ್ಣು ಮಕ್ಕಳಿಗೆ ಬಹಳ ಅಚ್ಚುಮೆಚ್ಚು. ಹಬ್ಬ ಹರಿದಿನ, ಮದುವೆ ಹೀಗೆ ಯಾವುದೇ ಶುಭ ಸಮಾರಂಭವಿದ್ದರೂ ಮನೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತದೆ. ಹೀಗಾಗಿಯೇ ಚಿನ್ನ, ಬೆಳ್ಳಿಗೆ ಬೇಡಿಕೆ ಹೆಚ್ಚಿದೆ. ಆದ್ರೆ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ

ಚಿನ್ನದ ಬೆನ್ನಲ್ಲೇ ಬೆಳ್ಳಿಯೂ ಕೂಡ ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿದೆ. ಇಂದು ಏಕಾಏಕಿ ಬರೋಬ್ಬರಿ 3160 ರೂ ಗರಿಷ್ಠ ಬೆಲೆ ಏರಿಕೆ ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿಯೂ 10 ಸಾವಿರ ಹೆಚ್ಚಳ ಕಂಡಿದೆ.

24 ಕ್ಯಾರೆಟ್ 10 ಗ್ರಾಂ ನಲ್ಲಿ 3160 ರೂ ಹೆಚ್ಚಳ ಆಗಿ,1,64,730 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 316 ರೂ ಏರಿಕೆ ಕಂಡಿದ್ದು, 16473 ರೂ ದಾಖಲಾಗಿದೆ.

22 ಕ್ಯಾರೆಟ್ 1 ಗ್ರಾಂ ಬೆಲೆ 290 ರೂ ಏರಿಕೆ ಆಗಿ 15100 ರೂ ಆಗಿದ್ದು 10 ಗ್ರಾಂ ಬೆಲೆ 1,51,000 ರೂಪಾಯಿಗೆ ತಲುಪಿದೆ.

ಬೆಳ್ಳಿ ಬೆಲೆ ಕಳೆದ ಮುರು ದಿನದಿಂದ ತಟಸ್ಥವಾಗಿದ್ದಿದ್ದು, ಇಂದು 10 ಸಾವಿರ ರೂ ಏರಿಕೆ ಆಗಿ, 2,95,000 ಕ್ಕೆ ತಲುಪಿದೆ.

https://www.newsics.com/2026/02/28/from-now-on-the-app-will-not-work-without-a-sim-card-new-rule-from-march-1/

TAGGED:gold prices rise againsilver prices remain stable
Share This Article
Facebook Twitter Copy Link Print
Previous Article ಇನ್ಮುಂದೆ ಸಿಮ್ ಕಾರ್ಡ್ ಇಲ್ಲದಿದ್ದರೆ ಆಪ್‌ ವರ್ಕ್‌ ಆಗಲ್ಲ : ಮಾರ್ಚ್‌ 1 ರಿಂದ ಹೊಸ ನಿಯಮ
Next Article ಫೈನಾನ್ಸ್ ಕಿರುಕುಳ : ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?