Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ, ಭಾರತೀಯರಿಗೆ ತುರ್ತು ಎಚ್ಚರಿಕೆ
ದೇಶಪ್ರಮುಖವಿದೇಶ

ಇರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ, ಭಾರತೀಯರಿಗೆ ತುರ್ತು ಎಚ್ಚರಿಕೆ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭವಾದ ಸೂಚನೆ ಸಿಕ್ಕಿದೆ. ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿಯನ್ನು ನಡೆಸಿದೆ. ಇರಾನ್‌ ಅಧ್ಯಕ್ಷರ ಭವನಗಳನ್ನು ಗುರಿಯಾಗಿಸಿಕೊಂಡು ರಾಜಧಾನಿ ಮೇಲೆ ದಾಳಿ ಮಾಡಲಾಗಿದೆ.

ಇಸ್ರೇಲ್-ಇರಾನ್ ನಡುವಿನ ಪರಿಸ್ಥಿತಿ ಹಿನ್ನಲೆಯಲ್ಲಿ ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆಯನ್ನು ನೀಡಲಾಗಿದೆ. ಇರಾನ್‌ನಿಂದ ಸಂಭಾವ್ಯ ದಾಳಿಗಳು ನಡೆಯುವ ನಿರೀಕ್ಷೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇರಾನ್‌ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಪ್ರತಿಕ್ರಿಯೆಯಾಗಿ ರಾಜಧಾನಿ ಮೇಲೆ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಸ್ಪಷ್ಟಪಡಿಸಿದೆ. ಈ ದಾಳಿಯ ಕಾರಣದಿಂದ ಅಮೆರಿಕ-ಇರಾನ್ ರಾಜತಾಂತ್ರಿಕ ಮಾತುಕತೆಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಇರಾನ್ ದಾಳಿಯ ಸಾಧ್ಯತೆ ಹಿನ್ನಲೆಯಲ್ಲಿ ಇಸ್ರೇಲ್ ತನ್ನ ವಾಯುನೆಯಲ್ಲಿ ಎಲ್ಲಾ ವಿಮಾನಗಳ ಹಾರಾಟಕ್ಕೆ ನಿರ್ಬಂಧ ವಿಧಿಸಿದೆ.

https://www.newsics.com/2026/02/28/water-production-from-the-atmosphere-aerowater-arrives-at-government-school/

TAGGED:Israeli missile attack on Iranurgent warning to Indians
Share This Article
Facebook Twitter Copy Link Print
Previous Article ವಾತಾವರಣದಿಂದ ನೀರು ಉತ್ಪಾದನೆ : ಸರ್ಕಾರಿ ಶಾಲೆಗೆ ಬಂತು ಏರೋ ವಾಟರ್
Next Article ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?