Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವ್-ಇನ್ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್ ನೇಮ್ : ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ಲಿವ್-ಇನ್ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್ ನೇಮ್ : ಹೈಕೋರ್ಟ್ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com 

ಬೆಂಗಳೂರು: ಜನನ ಮತ್ತು ಮರಣಗಳ ನೋಂದಣಾಧಿಕಾರಿಗಳಿಗೆ ಕೇವಲ ದಾಖಲೆಗಳನ್ನು ನೀಡುವುದಷ್ಟೇ ಅಲ್ಲದೆ, ತಪ್ಪು ಮಾಹಿತಿಯನ್ನು ಸರಿಪಡಿಸುವ ಅಥವಾ ಅಗತ್ಯವಿದ್ದಾಗ ಬದಲಾವಣೆ ಮಾಡುವ ಅಧಿಕಾರವೂ ಇದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಹೆಣ್ಣು ಮಗುವಿನ ಹೆಸರಿನ ಜೊತೆಗಿದ್ದ ತಂದೆಯ ಉಪನಾಮವನ್ನು  ತೆಗೆದುಹಾಕಿ, ತನ್ನ ಹೆಸರನ್ನು (ತಾಯಿಯ ಹೆಸರು) ಸೇರಿಸಲು ಅನುಮತಿ ನೀಡುವಂತೆ ಮಹಿಳೆಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ.

ತಾಂತ್ರಿಕ ಕಾರಣ ನೀಡುವಂತಿಲ್ಲ: ಕೇವಲ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಇಂತಹ ಮನವಿಗಳನ್ನು ಅಧಿಕಾರಿಗಳು ನಿರಾಕರಿಸಬಾರದು.ಒಬ್ಬ ವ್ಯಕ್ತಿಯು ತನ್ನ ಹೆಸರನ್ನು ಅಥವಾ ತನ್ನ ಮಗುವಿನ ಹೆಸರನ್ನು ಬದಲಾಯಿಸಿಕೊಳ್ಳುವುದು ಅವರ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸೇರಿದ್ದಾಗಿದೆ.ಸೂಕ್ತ ದಾಖಲೆಗಳನ್ನು ಒದಗಿಸಿದಾಗ ಹೆಸರು ಬದಲಾವಣೆಯನ್ನು ಮಾಡಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ.

ಬೆಂಗಳೂರಿನ ಜನನ ಮತ್ತು ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಮಗುವಿನ ಜನನ ಪ್ರಮಾಣಪತ್ರದಲ್ಲಿ ಕೋರಲಾದ ಬದಲಾವಣೆಗಳನ್ನು ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

https://www.newsics.com/2026/02/28/woman-traps-disabled-youth-and-attempts-to-rape-him/

TAGGED:Mother's name for child born in live-in relationship: High Court orders
Share This Article
Facebook Twitter Copy Link Print
Previous Article ವಿಕಲಚೇತನ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಮಹಿಳೆ.!
Next Article ಹಸೆಮಣೆ ಏರಬೇಕಿದ್ದ ಯುವತಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಆತ್ಮ*ಹತ್ಯೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?