Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಣ ಹೊತ್ತೊಯ್ಯುತ್ತಿದ್ದ ವಿಮಾನ ಹೆದ್ದಾರಿಯಲ್ಲೇ ಪತನ, 15 ಮಂದಿ ಸಾವು, ರಸ್ತೆಯುದ್ದಕ್ಕೂ ನೋಟುಗಳ ರಾಶಿ!
ದೇಶಪ್ರಮುಖವಿದೇಶ

ಹಣ ಹೊತ್ತೊಯ್ಯುತ್ತಿದ್ದ ವಿಮಾನ ಹೆದ್ದಾರಿಯಲ್ಲೇ ಪತನ, 15 ಮಂದಿ ಸಾವು, ರಸ್ತೆಯುದ್ದಕ್ಕೂ ನೋಟುಗಳ ರಾಶಿ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಹೊಸ ನೋಟುಗಳನ್ನು ಸಾಗಿಸುತ್ತಿದ್ದ ಕಾರ್ಗೋ ವಿಮಾನ ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವ ಘಟನೆ ಬೊಲಿವಿಯಾ ರಾಜಧಾನಿ ಸಮೀಪ ನಡೆದಿದೆ.

ರನ್-ವೇಯಿಂದ ಜಾರಿದ ವಿಮಾನ ಹೆದ್ದಾರಿಗೆ ನುಗ್ಗಿದ್ದರಿಂದ, ರಸ್ತೆಯುದ್ದಕ್ಕೂ ಚಲಾವಣೆಯಲ್ಲಿಲ್ಲದ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ರಕ್ಷಣಾ ಸಚಿವ ಮಾರ್ಸೆಲೊ ಸಲಿನಾಸ್ ಅವರ ಪ್ರಕಾರ, ಹೊಸದಾಗಿ ಮುದ್ರಿಸಲಾದ ಬೊಲಿವಿಯನ್ ಕರೆನ್ಸಿಯನ್ನು ಹೊತ್ತೊಯ್ಯುತ್ತಿದ್ದ ಹರ್ಕ್ಯುಲಸ್ C-130 (Hercules C-130) ವಿಮಾನವು ಲಾ ಪಾಜ್ ನಗರಕ್ಕೆ ಹೊಂದಿಕೊಂಡಿರುವ ಎಲ್ ಆಲ್ಟೊ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್-ವೇಯಿಂದ ನಿಯಂತ್ರಣ ತಪ್ಪಿ ಪಕ್ಕದ ಹೊಲಕ್ಕೆ ನುಗ್ಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನವನ್ನು ಆವರಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಮಾನವು ಸೆಂಟ್ರಲ್ ಬ್ಯಾಂಕ್‌ಗೆ ಸೇರಿದ ನೋಟುಗಳನ್ನು ಸಾಗಿಸುತ್ತಿತ್ತು. ವಿಮಾನ ಪತನಗೊಂಡು ನೋಟುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಸಾರ್ವಜನಿಕರು ಹಣವನ್ನು ಸಂಗ್ರಹಿಸಲು ಮುಗಿಬಿದ್ದರು.

ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ತೋವರ್ ಅವರು ಕನಿಷ್ಠ 15 ಜನರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಆದರೆ, ಮೃತರು ವಿಮಾನದಲ್ಲಿದ್ದವರೇ ಅಥವಾ ಹೆದ್ದಾರಿಯಲ್ಲಿದ್ದ ಕಾರುಗಳಲ್ಲಿದ್ದವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

https://x.com/sentdefender/status/2027549185243783427?ref_src=twsrc%5Etfw%7Ctwcamp%5Etweetembed%7Ctwterm%5E2027549185243783427%7Ctwgr%5Ebc7dfdf277b4097dca9d6c2faec712e9d55e84d5%7Ctwcon%5Es1_c10&ref_url=https%3A%2F%2Fkannada.asianetnews.com%2Fworld-news%2Fbolivia-military-plane-crash-banknotes-highway-15-killed-el-alto-airport-san%2Farticleshow-letn36f

https://www.newsics.com/2026/02/28/this-condom-changes-color-as-soon-as-it-detects-a-sexually-transmitted-disease/

TAGGED:15 deadpiles of banknotes strewn across road!Plane carrying money crashes on highway
Share This Article
Facebook Twitter Copy Link Print
Previous Article ಲೈಂಗಿಕ ರೋಗ ಇದೆ ಎಂದು ಗೊತ್ತಾದ ಕೂಡಲೇ ಬಣ್ಣ ಬದಲಿಸುತ್ತೆ ಈ ಕಾಂಡೋಮ್
Next Article ನಡುರಸ್ತೆಯಲ್ಲೇ ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?