Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿವಾಹ ಸಂಭ್ರಮ ಬೆನ್ನಲ್ಲೇ ಫ್ಯಾನ್ಸ್ಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್ ಜೋಡಿ
ಪ್ರಮುಖಮನರಂಜನೆ

ವಿವಾಹ ಸಂಭ್ರಮ ಬೆನ್ನಲ್ಲೇ ಫ್ಯಾನ್ಸ್ಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್ ಜೋಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಸಂಭ್ರಮ ಇನ್ನೂ ಮುಗಿದಿಲ್ಲ. ಈ ಖುಷಿಯನ್ನು ಅಭಿಮಾನಿಗಳು ಇನ್ನೂ ಆಚರಿಸುತ್ತಿರುವಾಗಲೇ ಫ್ಯಾನ್ಸ್ಗೆ ಒಂದು ದೊಡ್ಡ ಸರ್ಪ್ರೈಸ್ ಸಿಕ್ಕಿದೆ. ಅವರ ಮುಂದಿನ ಚಿತ್ರ ‘ರಣಬಾಲಿ’ ಚಿತ್ರದ ಮೊದಲ ಪೋಸ್ಟರ್ನ ಹಾಡಿನ ಜೊತೆ ರಿವೀಲ್ ಮಾಡಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಮೊದಲ ಬಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಚಿತ್ರದ ಸೆಟ್ ಅಲ್ಲಿ. ಮೊದಲ ಭೇಟಿಗೆ ಸುಮಾರು 9 ವರ್ಷಗಳು ತುಂಬುತ್ತಿವೆ. ಆ ಬಳಿಕ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಇವರು ಒಟ್ಟಾಗಿ ನಟಿಸಿದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. ಈ ಮಧ್ಯೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರ ಕಡೆಯಿಂದ ಒಂದು ಬಿಗ್ ಸರ್ಪ್ರೈಸ್ ಸಿಕ್ಕಿದೆ.

ರಶ್ಮಿಕಾ ಹಾಗೂ ವಿಜಯ್ ಮುಂದಿನ ಚಿತ್ರಕ್ಕೆ ‘ರಣಬಾಲಿ’ ಎಂದು ಹೆಸರು ಇಡಲಾಗಿದೆ. ವಿಜಯ್ ಅವರು ರಾಣಬಾಲಿಯಾಗಿ ರಶ್ಮಿಕಾ ಮಂದಣ್ಣ ಅವರು ಜಯಮ್ಮನಾಗಿ ಗಮನ ಸೆಳೆಯುತ್ತಿದ್ದಾರೆ. ಸಾಂಗ್ ಮೂಲಕ ಮೊದಲ ಪೋಸ್ಟರ್ ರಿವೀಲ್ ಆಗಿದೆ. ಡಿ ಗ್ಲಾಮ್ ಲುಕ್ ಅಲ್ಲಿ ಇವರು ಗಮನ ಸೆಳೆದಿದ್ದಾರೆ. ತೆರೆಮೇಲೆ ಹಾಗೂ ತೆರೆ ಹಿಂದೆ ಇವರ ಕೆಮಿಸ್ಟ್ರಿ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಹುಲ್ ಸಂಕ್ರಿತ್ಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ವಿಷಯದ ಕುರಿತೇ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಇವರು ಒಟ್ಟಿಗೆ ನಟಿಸುತ್ತಿರುವ ಸಿನಿಮಾದ ಬಗ್ಗೆ ಮಾಹಿತಿ ಕೊಟ್ಟರೆ ಅಭಿಮಾನಿಗಳಿಗೆ ಡಬಲ್ ಖುಷಿ ಸಿಕ್ಕಂತೆ ಆಗುತ್ತದೆ ಎಂಬುದು ಚಿತ್ರತಂಡದ ಆಲೋಚನೆ. ಈ ಸಿನಿಮಾ ಈ ವರ್ಷವೇ ರಿಲೀಸ್ ಆಗುವ ಸಾಧ್ಯತೆ ದಟ್ಟವಾಗಿದೆ.

ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿ ಶಂಕರ್ ನಿರ್ಮಿಸಿದ್ದಾರೆ ಮತ್ತು ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11 ರಂದು ಬಿಡುಗಡೆಯಾಗಲಿದೆ. ಕಥೆ 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ. ವಿಜಯ್ ಮತ್ತು ರಶ್ಮಿಕಾ ಅವರ ಮದುವೆಯ ನಂತರ ಅವರ ಮೊದಲ ಚಿತ್ರ ಇದಾಗಿದೆ.

https://youtu.be/yLKKz4-M_y8?si=KECQx6a2BokYULXL

ತೆಂಗಿನ ನಾರಿನಿಂದ ಮಾಡಿದ ಈ ಪಾತ್ರೆ ತೊಳೆಯೊ ಸ್ಕ್ರಬ್ಬರ್ ಗಟ್ಟಿಮುಟ್ಟಾಗಿರುತ್ತೆ

TAGGED:Rashmika-Vijay couple surprises fans after wedding celebrations
Share This Article
Facebook Twitter Copy Link Print
Previous Article ತೆಂಗಿನ ನಾರಿನಿಂದ ಮಾಡಿದ ಈ ಪಾತ್ರೆ ತೊಳೆಯೊ ಸ್ಕ್ರಬ್ಬರ್ ಗಟ್ಟಿಮುಟ್ಟಾಗಿರುತ್ತೆ
Next Article ತಲೆಹೊಟ್ಟು ಸಮಸ್ಯೆಯೇ? ನಿಮ್ಮ ಮನೆಯಲ್ಲಿಯೇ ಇದೆ ಮದ್ದು!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?