Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೇಪಾಳದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್: 30 ಗಂಟೆ ವಿಮಾನದಲ್ಲೇ ಪ್ರಯಾಣಿಕರ ಪರದಾಟ
ದೇಶಕರ್ನಾಟಕಪ್ರಮುಖ

ನೇಪಾಳದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್: 30 ಗಂಟೆ ವಿಮಾನದಲ್ಲೇ ಪ್ರಯಾಣಿಕರ ಪರದಾಟ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ದೇವನಹಳ್ಳಿ:  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳದ ಕಠ್ಮಂಡುಗೆ ತೆರಳಿದ್ದ 170 ಪ್ರಯಾಣಿಕರಿದ್ದ ವಿಮಾನ ಅಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸಾಗಿದೆ.

ಗುರುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ಟೇಕಾಫ್ ಆದ ವಿಮಾನ ಮಧ್ಯಾಹ್ನ ಕಠ್ಮಂಡುವಿನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಅಲ್ಲಿನ ಹವಾಮಾನ ವೈಪರಿತ್ಯದಿಂದ ಲ್ಯಾಂಡ್ ಮಾಡಲು ಅನುಮತಿ ಸಿಗದ ಕಾರಣ ಸಿಕ್ಕಿರಲಿಲ್ಲ. ಪರಿಣಾಮ 30 ಗಂಟೆಗಳ ಕಾಲ ವಿಮಾನದಲ್ಲೇ ಸುತ್ತಾಡಿಸಿ, ಬಳಿಕ ಶನಿವಾರ ರಾತ್ರಿ ವಾಪಸ್​ ಬೆಂಗಳೂರಿಗೆ ತಂದು ಬಿಡಲಾಗಿದೆ. ಇದರಿಂದ ಪ್ರಯಾಣಿಕರು, ವಿಮಾನಯಾನ ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಸತತ 30 ಗಂಟೆಗಳ ಕಾಲ ವಿಮಾನದಲ್ಲಿಯೇ ಸುತ್ತಾಡಿಸಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಏರ್ ಇಂಡಿಯಾ ಸಿಬ್ಬಂದಿಯ ನಿರ್ಲರ್ಕ್ಷ್ಯದ ವಿರುದ್ಧ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಪ್ರಯಾಣಿಕರು ಪ್ರತಿಭಟನೆ ಸಹ ನಡೆಸಿದ್ದಾರೆ.

https://www.newsics.com/2026/02/28/16-year-old-girl-gives-birth-to-a-baby-girl/

TAGGED:Returning to Bengaluru without landing in Nepal: Passengers stranded on a 30-hour flight
Share This Article
Facebook Twitter Copy Link Print
Previous Article ಹೆಣ್ಣು ಮಗುವಿಗೆ ಜನ್ಮ ನೀಡಿದ 16ರ ಬಾಲಕಿ
Next Article ಇನ್ಮುಂದೆ ಸಿಮ್ ಕಾರ್ಡ್ ಇಲ್ಲದಿದ್ದರೆ ಆಪ್‌ ವರ್ಕ್‌ ಆಗಲ್ಲ : ಮಾರ್ಚ್‌ 1 ರಿಂದ ಹೊಸ ನಿಯಮ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?