ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಕೈಕೊಟ್ಟು ಹೋದ ವಧು

Subscribe ನ್ಯೂಸಿಕ್ಸ್ ಕನ್ನಡ newsics.com ಮದುವೆ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ವಧು ‘ಈ ಮದುವೆ ನನಗೆ ಬೇಡ’ ಎಂದು ಮಂಟಪದಿಂದ ಹೊರನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಈಡಿಗ ಸಮುದಾಯ ಭವನದಲ್ಲಿ ಇಂದು 41 ವರ್ಷದ ದೀಕ್ಷಿತ್ ಹೆಗ್ಡೆ ಹಾಗೂ 29 ವರ್ಷದ ಸುಷ್ಮಾ ಅವರ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಕ್ಷಿತ್‌ಗೆ ಇದು ಮೊದಲ ಮದುವೆಯಾಗಿದ್ದರೆ, ಸುಷ್ಮಾಗೆ ಇದು ಎರಡನೇ ಮದುವೆಯಾಗಿತ್ತು. ಈಗಾಗಲೇ 9 ಸುಷ್ಮಾಗೆ ವರ್ಷದ ಮಗನೂ ಇದ್ದಾನೆ. ತನ್ನ ಮಗನಿಗೆ … Continue reading ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಕೈಕೊಟ್ಟು ಹೋದ ವಧು