Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್‌ʼಗೆ ಟ್ರಕ್‌ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು
ಕರ್ನಾಟಕಪ್ರಮುಖ

ಬೈಕ್‌ʼಗೆ ಟ್ರಕ್‌ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ರಾಯಚೂರು: ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಮೊಹಮದ್ ಅಲಿ, ಫಯಾಜ್ ಮತ್ತು ನೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಘಟನೆಯ ವಿವರ: ಟ್ರಕ್ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆಗೆ ಹೊರಟಿತ್ತು. ಬಸವೇಶ್ವರ ವೃತ್ತದ ಬಳಿ ಬರುತ್ತಿದ್ದಂತೆ ಯುವಕರಿದ್ದ ಬೈಕ್‌ಗೆ ಟ್ರಕ್ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮೂವರೂ ಯುವಕರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಟ್ರಕ್ ಚಾಲಕ, ವಾಹನವನ್ನು ನಿಲ್ಲಿಸದೆ ಟ್ರಕ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.ಅಟಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಟ್ರಕ್ ಹಾಗೂ ಅದರ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

https://www.newsics.com/2026/02/28/deterioration-of-atmospheric-pressure-thunderstorms-and-rain-in-these-districts/

TAGGED:Three killed on the spot after truck collides with bike
Share This Article
Facebook Twitter Copy Link Print
Previous Article ವಾಯಭಾರ ಕುಸಿತ – ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ
Next Article ಬಯಕೆ ಈಡೇರಿಸುವ ಕ್ಯಾಂಡಲ್ ಮಾರಾಟದಲ್ಲಿ ಕೋಟ್ಯಂತರ ರೂ. ವಂಚನೆ: ಮಹಿಳೆ ಬಂಧನ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?