Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ಮೇಲೆ ಯುದ್ಧ ಸಾರಿದ ಟ್ರಂಪ್; ಟೆಹ್ರಾನ್ ಆಗಸದಲ್ಲಿ ಫೈಟರ್ ಜೆಟ್‌ಗಳ ಅಬ್ಬರ!
ಪ್ರಮುಖವಿದೇಶ

ಇರಾನ್ ಮೇಲೆ ಯುದ್ಧ ಸಾರಿದ ಟ್ರಂಪ್; ಟೆಹ್ರಾನ್ ಆಗಸದಲ್ಲಿ ಫೈಟರ್ ಜೆಟ್‌ಗಳ ಅಬ್ಬರ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರಧಾನಿ ಮೋದಿ ಇಸ್ರೇಲ್‌ನಿಂದ ಹೊರಟ ಬೆನ್ನಲ್ಲೇ, ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಜಂಟಿ ಸಮರ ಸಾರಿವೆ.
ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಯಲ್ಲಿ ಭಾಗವಾಗಿ ಇಸ್ರೇಲ್‌ನಿಂದ ಹೊರಡುತ್ತಿದ್ದಂತೆ ಇರಾನ್‌ ಮೇಲೆ ಅಮೆರಿಕ ಹಾಗೂ ಇಸ್ರೇಲ್‌ ಜಂಟಿ ಸಮರ ಸಾರಿದೆ. ಶನಿವಾರ ಮುಂಜಾನೆ ಇರಾನ್‌ ರಾಜಧಾನಿಯ ಆಗಸದಲ್ಲಿ ಇಸ್ರೇಲ್‌-ಅಮೆರಿಕದ ಯುದ್ಧವಿಮಾನಗಳು ಭೀಕರ ಬಾಂಬ್‌ ನಡೆಸಿವೆ.
ಇರಾನ್ ಆಡಳಿತದಿಂದ ಬೆದರಿಕೆಗಳನ್ನು ನಿವಾರಿಸುವುದು” ಇರಾನ್ ಮೇಲಿನ ಅಮೆರಿಕ-ಇಸ್ರೇಲಿ ಜಂಟಿ ದಾಳಿಯ ಗುರಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. “ಸ್ವಲ್ಪ ಸಮಯದ ಹಿಂದೆ, ಅಮೆರಿಕ ಸೇನೆಯು ಇರಾನ್‌ನಲ್ಲಿ ಪ್ರಮುಖ ಯುದ್ಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇರಾನ್ ಆಡಳಿತದಿಂದ ಬೆದರಿಕೆಗಳನ್ನು ನಿವಾರಿಸುವ ಮೂಲಕ ಅಮೆರಿಕದ ಜನರನ್ನು ರಕ್ಷಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.
ಇಸ್ರೇಲ್ ದಾಳಿಯ ನಂತರ ಆಸ್ಪತ್ರೆಗಳು ಕಟ್ಟೆಚ್ಚರದಲ್ಲಿವೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಕ್ತಾರರ ಪ್ರಕಾರ, ರಾಜಧಾನಿಯ ಕೇಂದ್ರ ಪ್ರದೇಶಗಳಿಗೆ ಆಂಬ್ಯುಲೆನ್ಸ್‌ಗಳನ್ನು ರವಾನಿಸಲಾಗಿದೆ ಮತ್ತು ಗಾಯಗೊಂಡವರ ಸಂಭವನೀಯ ಸಂಖ್ಯೆ ಮತ್ತು ನಿಖರವಾದ ಸ್ಥಳಗಳನ್ನು ದೃಢಪಡಿಸಿದ ನಂತರ ಘೋಷಿಸಲಾಗುತ್ತದೆ.

ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ದಾಳಿಯ ಬೆನ್ನಲ್ಲಿಯೇ, “ನಾವು ನಿಮಗೆ ಎಚ್ಚರಿಕೆ ನೀಡಿದ್ದೇವೆ!” ಎಂದು ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. “ಈಗ ನೀವು ನಿಮ್ಮ ನಿಯಂತ್ರಣದಲ್ಲಿ ಇಲ್ಲದ ಹಾದಿಯನ್ನು ಪ್ರಾರಂಭಿಸಿದ್ದೀರಿ” ಎಂದು ಎಚ್ಚರಿಸಿದ್ದಾರೆ.

ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ! ವಿಡಿಯೋ ವೈರಲ್

TAGGED:Trump declares war on Iran; Fighter jets roar in Tehran skies!
Share This Article
Facebook Twitter Copy Link Print
Previous Article ಖಮೇನಿ ಮನೆಯನ್ನೇ ಸ್ಫೋಟಿಸಿದ ಇಸ್ರೇಲ್; ಸುರಕ್ಷಿತ ಸ್ಥಳಕ್ಕೆ ಸುಪ್ರೀಂ ನಾಯಕ ರವಾನೆ
Next Article ವಯಸ್ಸಿಗೆ ಬಂದ ಮಗನಿರುವಾಗ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡ ನಟಿ, ಹೇಳಿದ್ದೇನು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?