Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸೆಮಣೆ ಏರಬೇಕಿದ್ದ ಯುವತಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಹಸೆಮಣೆ ಏರಬೇಕಿದ್ದ ಯುವತಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ನೆಲಮಂಗಲ: ಇಷ್ಟಪಟ್ಟ ಹುಡುಗನ ಜೊತೆ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆತಂಕಕಾರಿ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿ ಎಂಇಐ ಲೇಔಟ್​​ನಲ್ಲಿ ನಡೆದಿದೆ. ವಿದ್ಯಾಜ್ಯೋತಿ (29) ಆತ್ಮ ಹತ್ಯೆ ಮಾಡಿಕೊಂಡವರು.

ವಿದ್ಯಾಜ್ಯೋತಿ ಅಲ್ಪಾಯುಷಿ ಎಂದಿದ್ದ ಜ್ಯೋತಿಷಿ, ಇದಕ್ಕಾಗಿ 9 ದಿನಗಳ ಪೂಜೆ ಮಾಡುವಂತೆ ತಾಕೀತು ಮಾಡಿದ್ದರು. 9ನೇ ದಿನ ದೇವರಿಗೆ ತಾಳಿ ಕೊಡುವಂತೆ ತಿಳಿಸಿದ್ದರು. ಈ ಹಿನ್ನೆಲೆ ಮಾರಮ್ಮ ದೇವರಿಗೆ ತಾಳಿ ಕೊಡಲು ಕುಟುಂಬ ಸಿದ್ಧತೆ ನಡೆಸಿತ್ತು. ಊಟದ ನಂತರ ಯುವತಿ ರೂಮ್​ ಸೇರಿದ್ದು, ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಈಕೆ ವರ್ಕ್​​ ಫ್ರಾಂ ಹೋಮ್​​ ಮಾಡುತ್ತಿದ್ದಳು. ಹೀಗಾಗಿ ಆಕೆ ಕೆಲಸ ಮಾಡುತ್ತಿರಬಹುದೆಂದು ಮನೆಯವರು ಭಾವಿಸಿದ್ದರು.

ಸಂಜೆ ತಾಯಿ ಕರೆದರೂ ಆಕೆ ಹೊರಬಂದಿರಲಿಲ್ಲ. ಬಳಿಕ 8 ಗಂಟೆ ವೇಳೆಗೆ ದೇವಸ್ಥಾನಕ್ಕೆ ತೆರಳಬೇಕಿದ್ದ ಹಿನ್ನೆಲೆ ವಿದ್ಯಾಜ್ಯೋತಿಯನ್ನು ತಾಯಿ ಮತ್ತೆ ಕರೆದಿದ್ದಾರೆ. ಈ ವೇಳೆಯೂ ಆಕೆ ರೂಮಿನ ಬಾಗಿಲು ತೆಗೆಯದ ಹಿನ್ನೆಲೆ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾಜ್ಯೋತಿಯನ್ನು ಆಕೆಯ ಪೋಷಕರು ಅವಳ ಇಷ್ಟದಂತೆ ಬೆಳೆಸಿದ್ದರು. ಕೊಡಗು ಮೂಲದ ಯುವಕನನ್ನ ಈಕೆ ಪ್ರೀತಿಸಿದ್ದಳು ಎನ್ನಲಾಗಿದ್ದು, ವಿದ್ಯಾ ಇಷ್ಟದಂತೆ ಎರಡೂ‌ಮನೆಯವರು ಮದುವೆಗೆ ಕೂಡ ಒಪ್ಪಿದ್ದರು. ಆದರೆ ಹಸೆಮಣೆ ಏರುವ ಮುನ್ನವೇ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಿಕ್ಟೋರಿಯಾ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

https://www.newsics.com/2026/02/28/mothers-name-for-child-born-in-live-in-relationship-high-court-orders/

 

 

TAGGED:Young woman astrologer who was to ascend to the throne commits suicide fearing for her future
Share This Article
Facebook Twitter Copy Link Print
Previous Article ಲಿವ್-ಇನ್ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್ ನೇಮ್ : ಹೈಕೋರ್ಟ್ ಆದೇಶ
Next Article ವಾಯಭಾರ ಕುಸಿತ – ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?