Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಹತ್ಯೆ : ಸರ್ಕಾರದಿಂದ ಅಧಿಕೃತ ಘೋಷಣೆ !
ದೇಶಪ್ರಮುಖವಿದೇಶ

ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಹತ್ಯೆ : ಸರ್ಕಾರದಿಂದ ಅಧಿಕೃತ ಘೋಷಣೆ !

Share
0 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹ್ರಾನ್: ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಅವರು ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರಿ ದೂರದರ್ಶನ ಆರಂಭಿಕ ವರದಿಗಳಲ್ಲಿ ತಿಳಿಸಿದೆ.

ಇರಾನ್ ಸೇನೆಯು ಅಮೆರಿಕ ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿ ಹಲವಾರು ಭೀಕರ ಸ್ಫೋಟದ ಸಬ್ದಗಳು ಕೇಳಿಬಂದಿವೆ.

ಇಸ್ರೇಲ್ ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ ನಂತರ, ಪ್ರತಿಯಾಗಿ ನಡೆದ ದಾಳಿಯಲ್ಲಿ ಮೂಸವಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

https://www.newsics.com/2026/03/01/explosion-at-chemical-factory-15-dead/

TAGGED:Assassination of Iranian Armed Forces Chief of Staff Abdul Rahim Mousavi: Official announcement from the government!
Share This Article
Facebook Twitter Copy Link Print
Previous Article ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ : 15 ಮಂದಿ ಸಾವು
Next Article ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ರಸ್ತೆಗಿಳಿದು ಪ್ರತಿಭಟಿಸಿದ ಸಾವಿರಾರು ಜನ

Popular Posts

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?