Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ
ದೇಶಪ್ರಮುಖವಿದೇಶ

ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ  ಹತ್ಯೆಯಾಗಿದೆ. ಇದರ ಬೆನ್ನಲ್ಲೇ, ದೇಶದ ಅತ್ಯುನ್ನತ ಸ್ಥಾನಕ್ಕೆ ಅಯತೊಲ್ಲಾ ಅರಾಫಿ ಅವರನ್ನು ಮಧ್ಯಂತರ ಸರ್ವೋಚ್ಚ ನಾಯಕನನ್ನಾಗಿ ನೇಮಕ ಮಾಡಲಾಗಿದೆ.

 

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಲಿ ಖಮೇನಿ ಅವರ ನಿಧನವು ಇರಾನ್ ಮಾತ್ರವಲ್ಲದೆ ಇಡೀ ಮಧ್ಯಪ್ರಾಚ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ದೇಶದಲ್ಲಿ ಉಂಟಾಗಬಹುದಾದ ಅಸ್ಥಿರತೆಯನ್ನು ತಡೆಯಲು ಇರಾನ್‌ನ ಪ್ರಭಾವಿ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ತಕ್ಷಣವೇ ಸಭೆ ಸೇರಿ, ಹಿರಿಯ ಧಾರ್ಮಿಕ ವಿದ್ವಾಂಸರಾದ ಅಯತೊಲ್ಲಾ ಅರಾಫಿ ಅವರಿಗೆ ತಾತ್ಕಾಲಿಕವಾಗಿ ದೇಶದ ಚುಕ್ಕಾಣಿ ವಹಿಸಲು ನಿರ್ಧರಿಸಿದೆ.

ಅಯತೊಲ್ಲಾ ಅರಾಫಿ ಅವರು ಇರಾನ್‌ನ ಶೈಕ್ಷಣಿಕ ಮತ್ತು ಧಾರ್ಮಿಕ ವಲಯದಲ್ಲಿ ಅತೀವ ಪ್ರಭಾವ ಹೊಂದಿರುವ ವ್ಯಕ್ತಿ. ಅವರು ಈ ಹಿಂದೆ ಇರಾನ್‌ನ ಪ್ರಸಿದ್ಧ ಧಾರ್ಮಿಕ ಶಿಕ್ಷಣ ಸಂಸ್ಥೆಗಳ (Seminaries) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಖಮೇನಿ ಅವರಿಗೆ ಅತ್ಯಂತ ಆಪ್ತರಾಗಿದ್ದ ಇವರು, ಈಗ ದೇಶದ ಸಂಕಷ್ಟದ ಸಮಯದಲ್ಲಿ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

https://www.newsics.com/2026/03/01/storm-in-thalapathy-vijays-marriage-son-jason-sanjay-unfollows-his-father/

TAGGED:Ayatollah Arafi appointed as interim supreme leader of Iran
Share This Article
Facebook Twitter Copy Link Print
Previous Article ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ: ತಂದೆಯನ್ನ ಅನ್‌ಫಾಲೋ ಮಾಡಿದ ಮಗ ಜೇಸನ್ ಸಂಜಯ್
Next Article ಇರಾನ್-ಇಸ್ರೇಲ್ ಸಂಘರ್ಷ : ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?