Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ : 15 ಮಂದಿ ಸಾವು
ದೇಶಪ್ರಮುಖ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ : 15 ಮಂದಿ ಸಾವು

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ನಾಗ್ಪುರ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ.

ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.

ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://www.newsics.com/2026/03/01/dmk-worker-rapes-and-murders-live-in-partners-2-year-old-daughter/

 

TAGGED:Explosion at chemical factory: 15 dead
Share This Article
Facebook Twitter Copy Link Print
Previous Article ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಡಿಎಂಕೆ ಕಾರ್ಯಕರ್ತ
Next Article ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಹತ್ಯೆ : ಸರ್ಕಾರದಿಂದ ಅಧಿಕೃತ ಘೋಷಣೆ !

Popular Posts

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?