Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಮೇನಿ ಹತ್ಯೆ ಸುದ್ದಿ ಓದುವಾಗ ಲೈವ್‌ ನಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್ : ವಿಡಿಯೋ ನೋಡಿ
ದೇಶಪ್ರಮುಖವಿದೇಶ

ಖಮೇನಿ ಹತ್ಯೆ ಸುದ್ದಿ ಓದುವಾಗ ಲೈವ್‌ ನಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹ್ರಾನ್:  ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಸುದ್ದಿ ಓದುವಾಗ ತಮ್ಮ ಭಾವನೆಗಳನ್ನು ನಿಯಂತ್ರಿಸಲಾಗದ ಮರಿಯಮ್, ನಡುಗುವ ಧ್ವನಿಯಲ್ಲಿ ಅಮೆರಿಕ ಮತ್ತು ಇಸ್ರೇಲ್‌ಗೆ ಎಚ್ಚರಿಕೆ ನೀಡಿದರು.

ಇದಕ್ಕೆ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳಲಾಗುವುದು. ಅವರು ಮಾಡಿದ ತಪ್ಪಿನ ಫಲವೇನು ಎಂಬುದು ಅವರಿಗೆ ಶೀಘ್ರವೇ ತಿಳಿಯಲಿದೆ ಎಂದು ಶಪಥ ಮಾಡಿದರು. ಖಮೇನಿ ಅವರನ್ನು ಐತಿಹಾಸಿಕ ವ್ಯಕ್ತಿ ಇಮಾಮ್ ಅಲಿ ಅವರಿಗೆ ಹೋಲಿಸಿದ ಅವರು, ಪ್ಯಾಲೆಸ್ಟೈನ್ ಮತ್ತು ಲೆಬನಾನ್ ಪರವಾಗಿ ನಿಂತಿದ್ದ ನಾಯಕನ ಅಗಲಿಕೆಯಿಂದ ಇಂದು ಜಗತ್ತಿನಾದ್ಯಂತ ಇರುವ ಅನಾಥರು ಕಣ್ಣೀರು ಹಾಕುತ್ತಿದ್ದಾರೆ ಎಂದು ಭಾವುಕರಾದರು.

ಘಟನೆಯ ಬೆನ್ನಲ್ಲೇ ಇರಾನ್ ಸರ್ಕಾರವು ದೇಶಾದ್ಯಂತ 40 ದಿನಗಳ ಕಾಲ ಅಧಿಕೃತ ಶೋಕಾಚರಣೆ ಘೋಷಿಸಿದೆ. ಟೆಹ್ರಾನ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ (IRGC) ಅಮೆರಿಕದ ನೆಲೆಗಳ ಮೇಲೆ ಪ್ರತಿದಾಳಿ ನಡೆಸಲು ಸಜ್ಜಾಗಿದೆ ಎಂದು ವರದಿಯಾಗಿದೆ.

https://x.com/3ajel_ksa/status/2027903739936321956?s=20

TAGGED:Iranian anchor breaks down in tears while reading Khamenei assassination news live
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ಯುದ್ಧ :ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ : ಈ ಊರಿಗು ಇರಾನ್ ಪರಮೋಚ್ಚ ನಾಯಕ ಖಮೇನಿ ಏನು ಸಂಬಂಧ?!
Next Article ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಡಿಎಂಕೆ ಕಾರ್ಯಕರ್ತ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?