Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಸ್ರೇಲ್​​-ಇರಾನ್ ಸಂಘರ್ಷ : ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು
ಕರ್ನಾಟಕದೇಶಪ್ರಮುಖವಿದೇಶ

ಇಸ್ರೇಲ್​​-ಇರಾನ್ ಸಂಘರ್ಷ : ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೇಲ್-ಇರಾನ್ ನಡುವಿನ ಭೀಕರ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ  ಉದ್ವಿಗ್ನತೆ ತೀವ್ರಗೊಂಡಿದೆ.  ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೂ ಬಿದ್ದಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ಕೆಲ ವಿಮಾನಗಳು ರದ್ದಾಗಿವೆ.

ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಬೇಕಿದ್ದ ವಿಮಾನಗಳು ಸೇರಿದಂತೆ ವಿದೇಶದಿಂದ ಬೆಂಗಳೂರಿಗೆ ಬರಬೇಕಿದ್ದ ಕೆಲ ವಿಮಾನಗಳನ್ನು ಸಹ ಕ್ಯಾನ್ಸಲ್ ಮಾಡಲಾಗಿದೆ.

ದುಬೈ, ಅಬುಧಾಬಿ, ಜಿದ್ದಾಗೆ ತೆರಳಬೇಕಿದ್ದ ವಿಮಾನಗಳು ರದ್ದು ಮಾಡಲಾಗಿದೆ. ಏರ್‌ಲೈನ್ಸ್ ಸಿಬ್ಬಂದಿ ಈಗಾಗಲೇ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಇರಾನ್ ಮೇಲೆ ದಾಳಿ ಹಿನ್ನೆಲೆ ಮತ್ತಷ್ಟು ವಿಮಾನಗಳು ರದ್ದಾಗುವ ಕೂಡ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾತ್ರಿ 8.20ಕ್ಕೆ ದುಬೈಗೆ ತೆರಳಬೇಕಿದ್ದ ಎಮಿರೇಟ್ಸ್ ವಿಮಾನ ಹಾಗೂ ರಾತ್ರಿ 10.10ಕ್ಕೆ ರಿಯಾದ್ ನಗರಕ್ಕೆ, ರಾತ್ರಿ 12.10ಕ್ಕೆ ಅಬುಧಾಬಿಗೆ ಮತ್ತು ರಾತ್ರಿ 12.35ಕ್ಕೆ ಜಿದ್ದಾಗೆ ತೆರಳಬೇಕಿದ್ದ ಇಂಡಿಗೋ ವಿಮಾನಗಳ ಹಾರಾಟ ರದ್ಧು ಮಾಡಲಾಗಿದೆ.

 

https://x.com/blrairport_kn/status/2027758450873389321?ref_src=twsrc%5Etfw%7Ctwcamp%5Etweetembed%7Ctwterm%5E2027758450873389321%7Ctwgr%5E61c1af6719de19cbbacac0eeb45a2a5dfe2597b2%7Ctwcon%5Es1_c10&ref_url=https%3A%2F%2Fd-721973052631990024.ampproject.net%2F2601162341000%2Fframe.html

TAGGED:Israel-Iran conflict: Flights cancelled from Kempegowda Airport
Share This Article
Facebook Twitter Copy Link Print
Previous Article ಸಂಪ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಉಸಿರುಗಟ್ಟಿ ಸಾವು
Next Article ಇರಾನ್-ಇಸ್ರೇಲ್ ಯುದ್ಧ : ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?