Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್​ನ 40 ಕಮಾಂಡರ್​ಗಳ ಹತ್ಯೆ : ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರೆ ಹಿಂದೆಂದೂ ಕಂಡಿರದ ಭೀಕರ ದಾಳಿ – ಟ್ರಂಪ್ ವಾರ್ನಿಂಗ್ ​
ದೇಶಪ್ರಮುಖವಿದೇಶ

ಇರಾನ್​ನ 40 ಕಮಾಂಡರ್​ಗಳ ಹತ್ಯೆ : ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರೆ ಹಿಂದೆಂದೂ ಕಂಡಿರದ ಭೀಕರ ದಾಳಿ – ಟ್ರಂಪ್ ವಾರ್ನಿಂಗ್ ​

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಇರಾನ್‌ ಮೇಲೆ ಅಮೆರಿಕ-ಇಸ್ರೇಲ್​ ಪಡೆಗಳು ನಡೆಸುತ್ತಿರುವ ದಾಳಿಯು ಎರಡನೇ ದಿನವೂ ಮುಂದುವರಿದಿದೆ. ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಜೊತೆಗೆ 40 ಉನ್ನತ ಅಧಿಕಾರಿಗಳು ಹತ್ಯೆಯಾಗಿದ್ದಾರೆ ಎಂದು ಅಮೆರಿಕ ತಿಳಿಸಿದೆ.

ಇದಕ್ಕೆ ಸೇಡು ತೀರಿಸಿಕೊಳ್ಳುವುದಾಗಿ ಇರಾನ್​ ಸೇನೆ ಅಬ್ಬರಿಸಿದೆ. ಪ್ರತಿದಾಳಿ ನಡೆಸಿದರೆ, ಹಿಂದೆಂದೂ ಕಂಡಿರದ ಭೀಕರತೆ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಇರಾನ್​ಗೆ ಎಚ್ಚರಿಕೆ ನೀಡಿದ್ದಾರೆ.

ಒಂದೇ ನಿಮಿಷದಲ್ಲಿ ನಡೆದ ದಾಳಿಯಲ್ಲಿ ಖಮೇನಿ ಸೇರಿದಂತೆ ಇರಾನ್​ನ 40 ಹಿರಿಯ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಿದ್ದೇವೆ” ಎಂದು ಸೇನಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾದವ್ ಶೋಶಾನಿ ತಿಳಿಸಿದ್ದಾರೆ.

ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತಿಯಾಗಿ ಇರಾನ್​ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದಕ್ಕೆ ತಿರುಗೇಟು ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​, ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರೆ ಹಿಂದೆಂದೂ ಕಂಡಿರದ ಭೀಕರತೆಯನ್ನು ನೋಡಬೇಕಾಗುತ್ತದೆ ಎಂದು ವಾರ್ನಿಂಗ್​ ನೀಡಿದ್ದಾರೆ.

ತಮ್ಮ  ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್​, ನೀವು (ಇರಾನ್​) ಹಾಗೆ ಮಾಡದಿರುವುದೇ ಉತ್ತಮ. ಒಂದೊಮ್ಮೆ ಹಾಗೆ (ದಾಳಿ) ಮಾಡಿದಲ್ಲಿ ನೀವು ಹಿಂದೆಂದೂ ನೋಡಿರದ ಭೀಕರ ದಾಳಿಯನ್ನು ಎದುರಿಸಬೇಕಾಗುತ್ತದೆ” ಎಂದು ಟ್ರಂಪ್ ಹೇಳಿದ್ದಾರೆ.

https://www.newsics.com/2026/03/01/missile-attack-on-oil-tanker-carrying-15-indians-in-protest-against-al-khameneis-assassination/

TAGGED:Killing of 40 Iranian commanders: Attempting revenge will be a devastating attack like never before - Trump warns
Share This Article
Facebook Twitter Copy Link Print
Previous Article ಅಲ್ ಖಮೇನಿ ಹತ್ಯೆ ಖಂಡಿಸಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ಮಿಸೈಲ್ ಆ್ಯಟಾಕ್
Next Article ಧರೆಯಿಂದ ದೂರ ಸರಿಯುತ್ತಿರುವ ಚಂದ್ರ! ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆಯಂತೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?