Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾರ್ಚ್ 6ಕ್ಕೆ ಮದುವೆ ಫಿಕ್ಸ್: ನಯನಿಕಾ ಜತೆ ಹಸೆಮಣೆ ಏರಲು ಸಜ್ಜಾದ ಅಲ್ಲು ಸಿರೀಶ್‌
ದೇಶಪ್ರಮುಖಮನರಂಜನೆ

ಮಾರ್ಚ್ 6ಕ್ಕೆ ಮದುವೆ ಫಿಕ್ಸ್: ನಯನಿಕಾ ಜತೆ ಹಸೆಮಣೆ ಏರಲು ಸಜ್ಜಾದ ಅಲ್ಲು ಸಿರೀಶ್‌

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಟಾಲಿವುಡ್‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅವರ ತಮ್ಮ ಅಲ್ಲು ಸಿರೀಶ್‌ ಅವರು ಈಗ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.

ಅಲ್ಲು ಸಿರೀಶ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಯಾವಾಗಲೂ ಅಷ್ಟಾಗಿ ಬಿಟ್ಟುಕೊಡುತ್ತಿರಲಿಲ್ಲ. ಆದರೆ ಈಗ ಕಾಲ ಕೂಡಿ ಬಂದಿದೆ. ಮೆಗಾ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮದುವೆ ಯಾವಾಗ ಎಂದು ಕಾತರದಿಂದ ಕಾಯುತ್ತಿದ್ದರು. ಈಗ ಆ ಕಾಯುವಿಕೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮನೆಯಲ್ಲಿ ಈಗಾಗಲೇ ಮದುವೆಯ ಶಾಸ್ತ್ರಗಳು ಆರಂಭವಾಗಿವೆ. ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳು ನಡೆಯುತ್ತಿವೆ. ಈ ಸಂಭ್ರಮದ ನಡುವೆಯೇ ಮದುವೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ನಟ ಅಲ್ಲು ಸಿರೀಶ್ ಮತ್ತು ಅವರ ದೀರ್ಘಕಾಲದ ಗೆಳತಿ ನಯನಿಕಾ ರೆಡ್ಡಿ ಅವರ ವಿವಾಹ ಮಹೋತ್ಸವ ಮಾರ್ಚ್ 6, 2026 ರಂದು ನಡೆಯಲಿದೆ. ಈ ಮದುವೆಯು ಅತ್ಯಂತ ಆಪ್ತರ ಸಮ್ಮುಖದಲ್ಲಿ ನಡೆಯಲಿದ್ದು, ಕುಟುಂಬದ ಸದಸ್ಯರು ಮತ್ತು ಹತ್ತಿರದ ಸ್ನೇಹಿತರು ಮಾತ್ರ ಭಾಗವಹಿಸಲಿದ್ದಾರೆ. ಸಿರೀಶ್ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಮದುವೆಗೂ ಮುನ್ನ ಚಿತ್ರರಂಗದವರಿಗಾಗಿ ದೊಡ್ಡ ಮಟ್ಟದ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 2 ರಂದು ಹೈದರಾಬಾದ್ನ ಅಲ್ಲು ಸ್ಟುಡಿಯೋದಲ್ಲಿ ಗ್ರ್ಯಾಂಡ್ ರಿಸೆಪ್ಷನ್ ನಡೆಯಲಿದೆ. ತೆಲುಗು ಚಿತ್ರರಂಗದ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಹಾರೈಸಲಿದ್ದಾರೆ.

https://www.newsics.com/2026/03/01/durgamba-bus-bursts-into-flames-in-front-of-passengers-a-major-disaster-averted/

 

 

 

TAGGED:Marriage fixed for March 6th: Allu Sirish ready to tie the knot with Nayanika
Share This Article
Facebook Twitter Copy Link Print
Previous Article ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್ : ತಪ್ಪಿದ ಭಾರೀ ಅನಾಹುತ
Next Article ಕಾಡಾನೆ ದಾಳಿಗೆ ಮನೆಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಬಲಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?