Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ!
ದೇಶಪ್ರಮುಖವಿದೇಶ

ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ!

Share
0 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಕರಾಚಿ: ಇರಾನ್‌ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ  ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ.

ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ.

ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

https://www.newsics.com/2026/03/01/thousands-take-to-the-streets-in-kashmir-to-protest-khameneis-assassination/

 

TAGGED:Massive violence in Pakistan condemning Khamenei's assassination; US embassy vandalized!
Share This Article
Facebook Twitter Copy Link Print
Previous Article ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ರಸ್ತೆಗಿಳಿದು ಪ್ರತಿಭಟಿಸಿದ ಸಾವಿರಾರು ಜನ
Next Article ಹಸೆಮಣೆ ಏರಿದ 15 ದಿನಕ್ಕೇ ಅಪಘಾತಕ್ಕೆ ನವದಂಪತಿ ಬಲಿ

Popular Posts

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?