Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಲ್ ಖಮೇನಿ ಹತ್ಯೆ ಖಂಡಿಸಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ಮಿಸೈಲ್ ಆ್ಯಟಾಕ್
ದೇಶಪ್ರಮುಖವಿದೇಶ

ಅಲ್ ಖಮೇನಿ ಹತ್ಯೆ ಖಂಡಿಸಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ಮಿಸೈಲ್ ಆ್ಯಟಾಕ್

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಹೊರ್ಮುಜ್ :  ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿ ಬಿದ್ದಿದೆ. ಮಿಸೈಲ್, ಬಾಂಬ್ ಮೂಲಕ ಇರಾನ್ ಧ್ವಂಸ ಮಾಡುತ್ತಿದೆ. ಈ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಲ್ ಖಮನೇನಿ ಹತ್ಯೆಯಾಗಿದ್ದಾರೆ.

ಇದೀಗ ಹರ್ಮುಜ್ ಜಲಮಾರ್ಗದ ಮೂಲಕ ಬರುತ್ತಿದ್ದ ತೈಲ ಟ್ಯಾಂಕರ್ ಹಡಗಿನ ಮೇಲೆ ಇರಾನ್ ಮಿಸೈಲ್ ದಾಳಿ ಮಾಡಿದೆ. ಸಮುದ್ರ ಮಧ್ಯದಲ್ಲೇ ತೈಲ ಟ್ಯಾಂಕರ್ ಹೊತ್ತಿ ಉರಿದಿದೆ.

ಈ ತೈಲ ಟ್ಯಾಂಕರ್‌ನಲ್ಲಿ 15 ಭಾರತೀಯ ಸಿಬ್ಬಂದಿಗಳಿದ್ದರು. ಇರಾನ್ ಈ ಹಡಗು ಟಾರ್ಗೆಟ್ ಮಾಡಿ ದಾಳಿ ಮಾಡಿದೆ. ಈ ತೈಲ ಟ್ಯಾಂಕರ್ ಹಡಗಿನಲ್ಲಿ ಒಟ್ಟು 20 ಸಿಬ್ಬಂದಿಗಳಿದ್ದರು. ಒಮಾನ್ ಸಮೀಪದ ಹರ್ಮುಜು ಸಮದ್ರ ಕಾಲುವೆ ಮೂಲಕ ಸಾಗುತ್ತಿದ್ದ ವೇಳೆ ಇರಾನ್ ಮಿಸೈಲ್ ದಾಳಿ ನಡೆಸಿದೆ. ಈ ಮಿಸೈಲ್ ದಾಳಿಯಲ್ಲಿ ಹಡಗಿನಲ್ಲಿದ್ದ ನಾಲ್ವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜಾತಿಕವಾಗಿ ಹೊರ್ಮುಜ್ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿದೆ.

ದಾಳಿ ಬೆನ್ನಲ್ಲೇ ಹಡುಗಿನ ಮೂಲಕ ಸಹಾಯಕ್ಕೆ ನೆರವು ಕೇಳಲಾಗಿದೆ. ಇತ್ತ ಒಮನ್ ಮರಿನ್‌ಟೈಮ್ ಸೆಕ್ಯೂರಿಟಿ ಪಡೆ ಸ್ಥಳಕ್ಕೆ ಧಾವಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿರಾ ಕೋಟಿ ರೂಪಾಯಿ ತೈಲ ಸಮುದ್ರ ಮಧ್ಯದಲ್ಲಿ ಹೊತ್ತಿ ಉರಿದಿದೆ. ಹರ್ಮುಜ್ ಸಮುದ್ರ ಮಾರ್ಗದಲ್ಲಿ ನಡೆದ ಈ ಘಟನೆಯಿಂದ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಆಮದು ಆಗುವ ತೈಲ ಪೂರೈಕೆಯಲ್ಲಿ ವ್ಯತ್ಯಸವಾಗಲಿದೆ.

https://www.newsics.com/2026/03/01/massive-protest-in-alipur-gauribidanur-chikkaballapur-condemning-khameneis-assassination-3-day-mourning-declared/

TAGGED:Missile attack on oil tanker carrying 15 Indians in protest against Al Khamenei's assassination
Share This Article
Facebook Twitter Copy Link Print
Previous Article Monthly Horoscope ಮಾರ್ಚ್ ಮಾಸಿಕ ಭವಿಷ್ಯ: ಈ ತಿಂಗಳಲ್ಲಿ ನಿಮ್ಮ ಗ್ರಹಗತಿ ಹೇಗಿದೆ?
Next Article ಇರಾನ್​ನ 40 ಕಮಾಂಡರ್​ಗಳ ಹತ್ಯೆ : ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರೆ ಹಿಂದೆಂದೂ ಕಂಡಿರದ ಭೀಕರ ದಾಳಿ – ಟ್ರಂಪ್ ವಾರ್ನಿಂಗ್ ​

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?