Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸೆಮಣೆ ಏರಿದ 15 ದಿನಕ್ಕೇ ಅಪಘಾತಕ್ಕೆ ನವದಂಪತಿ ಬಲಿ
ಕರ್ನಾಟಕಪ್ರಮುಖ

ಹಸೆಮಣೆ ಏರಿದ 15 ದಿನಕ್ಕೇ ಅಪಘಾತಕ್ಕೆ ನವದಂಪತಿ ಬಲಿ

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿಗ್ಗಾಂವಿ: ಮದುವೆಯ ಸಂಭ್ರಮದ ಕಳೆ ಇನ್ನೂ ಮಾಸುವ ಮುನ್ನವೇ, ವಿಧಿಯಾಟಕ್ಕೆ ನವದಂಪತಿ ಬಲಿಯಾಗಿರುವ ಕರುಣಾಜನಕ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ನಡೆದಿದೆ.

ಹಾವೇರಿಯ ಹಿರಿಯ ಪತ್ರಕರ್ತ ದಿವಂಗತ ಗಂಗಾಧರ ಹೂಹಾರ ಅವರ ಪುತ್ರ ಕಾರ್ತಿಕ್ ಹೂಗಾರ್ (33) ಹಾಗೂ ಅವರ ಪತ್ನಿ ಐಶ್ವರ್ಯ (26) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ಫೆಬ್ರವರಿ 13ರಂದು ಇವರಿಬ್ಬರ ವಿವಾಹವು ಹಾವೇರಿಯಲ್ಲಿ ಅದ್ಧೂರಿಯಾಗಿ ನೆರವೇರಿತ್ತು.

ಶನಿವಾರ ರಾತ್ರಿ ನವದಂಪತಿಗಳು ನವಲಗುಂದದ ಪ್ರಸಿದ್ಧ ರಾಮಲಿಂಗೇಶ್ವರ ಕಾಮಣ್ಣನ ದರ್ಶನ ಪಡೆಯಲು ತೆರಳಿದ್ದರು. ದೇವರ ದರ್ಶನ ಮುಗಿಸಿ ನಸುಕಿನ ಜಾವ ಕಾರಿನಲ್ಲಿ ಹಾವೇರಿಗೆ ವಾಪಸ್ ಬರುತ್ತಿದ್ದಾಗ, ಕಡಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ಇವರ ಕಾರು ಅತೀ ವೇಗವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರ್ತಿಕ್ ಮತ್ತು ಐಶ್ವರ್ಯ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಇಬ್ಬರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/03/01/massive-violence-in-pakistan-condemning-khameneis-assassination-us-embassy-vandalized/

 

TAGGED:Newlywed couple dies in accident just 15 days after taking up residence
Share This Article
Facebook Twitter Copy Link Print
Previous Article ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ!
Next Article ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಪ್ರತಿಭಟನೆ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು

Popular Posts

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

You Might Also Like

ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?