Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್
ದೇಶಪ್ರಮುಖವಿದೇಶ

ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹರಾನ್:  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಇರಾನ್‌ ನ ಅತ್ಯುನ್ನತ ನಾಯಕ (ಸುಪ್ರೀಂ ಲೀಡರ್) ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.

ಇದರ ಬೆನ್ನಲೇ ಪರಮೊಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸುವುದಾಗಿ ಇರಾನ್ ರೆವೆಲ್ಯೂಷನರಿ ಗಾರ್ಡ್ ಹೇಳಿದೆ.

ಸಮುದಾಯದ ನಾಯಕನ ಹಂತಕರಿಗೆ ಕಠಿಣ, ನಿರ್ಣಾಯಕ ಮತ್ತು ಪಶ್ಚಾತಾಪ ಪಡುವಂತ ಶಿಕ್ಷೆ ನೀಡುತ್ತೇವೆ.ಇರಾನ್ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ. ಕೆಲವೇ ಕ್ಷಣಗಳಲ್ಲಿ ಇದು ಪ್ರಾರಂಭವಾಗಲಿದೆ ಎಂದು ರೆವಲ್ಯೂಷನರಿ ಗಾರ್ಡ್ಸ್ ಪ್ರಕಟಣೆಯಲ್ಲಿ ತಿಳಿಸಿದೆ

ನಾವು ಒಬ್ಬ ಮಹಾನ್ ನಾಯಕನನ್ನು ಕಳೆದುಕೊಂಡಿದ್ದೇವೆ, ನಾವು ಅವರಿಗಾಗಿ ಶೋಕಿಸುತ್ತೇವೆ’ ಎಂದು ಖಮೇನಿ ಹತ್ಯೆಗೆ ರೆವಲ್ಯೂಷನರಿ ಗಾರ್ಡ್ಸ್ ಸಂತಾಪ ವ್ಯಕ್ತಪಡಿಸಿದೆ.

 

https://www.newsics.com/2026/03/01/puc-student-killed-in-wild-elephant-attack-on-way-home/

 

TAGGED:We will launch the most destructive offensive operation - Iran vows revenge
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ಮನೆಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಬಲಿ
Next Article ಇರಾನ್‌ನಲ್ಲಿ ಯುದ್ಧ :ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ : ಈ ಊರಿಗು ಇರಾನ್ ಪರಮೋಚ್ಚ ನಾಯಕ ಖಮೇನಿ ಏನು ಸಂಬಂಧ?!

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?