Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತ್ರಿಶಾ ಕೃಷ್ಣನ್ ಲೈಫ್‌ನಲ್ಲಿ ಅಸಲಿ ಕಿರಿಕ್ ಏನು? ಗಾಯಕಿ ಸುಚಿತ್ರಾ ಬಿಚ್ಚಿಟ್ಟ ಸ್ಫೋಟಕ ಸತ್ಯಗಳೇನು?
ದೇಶಪ್ರಮುಖಮನರಂಜನೆ

ತ್ರಿಶಾ ಕೃಷ್ಣನ್ ಲೈಫ್‌ನಲ್ಲಿ ಅಸಲಿ ಕಿರಿಕ್ ಏನು? ಗಾಯಕಿ ಸುಚಿತ್ರಾ ಬಿಚ್ಚಿಟ್ಟ ಸ್ಫೋಟಕ ಸತ್ಯಗಳೇನು?

Share
2 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಎರಡು ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ತ್ರಿಷಾ, 42 ನೇ ವಯಸ್ಸಿನಲ್ಲಿಯೂ ಒಂಟಿಯಾಗಿದ್ದಾರೆ. ಹಿಂದೆ ರಾಣಾ ಜೊತೆ ಡೇಟಿಂಗ್ ಮಾಡಿ, ಬಳಿಕ ನಿಶ್ಚಿತಾರ್ಥವನ್ನು ರದ್ದುಗೊಳಿಸುವಂತಹ ಘಟನೆಗಳು ಅವರ ವೈಯಕ್ತಿಕ ಜೀವನದಲ್ಲಿ ಹಲವು ತಿರುವುಗಳನ್ನು ತಂದಿವೆ. ಇತ್ತೀಚೆಗೆ, ದಳಪತಿ ವಿಜಯ್ ಅವರ ವಿಚ್ಛೇದನ ಪ್ರಕರಣದೊಂದಿಗೆ, ತ್ರಿಷಾ ಅವರ ಹೆಸರು ಮತ್ತೊಮ್ಮೆ ಜಾಲತಾಣಗಳಲ್ಲಿ ಹಾಟ್‌ ಟಾಫಿಕ್‌ ಆಗಿದೆ.

ತ್ರಿಶಾ ಕೇವಲ ತಮಿಳು ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ರಜನಿಕಾಂತ್, ಕಮಲ್ ಹಾಸನ್, ವಿಜಯ್, ಅಜಿತ್, ವಿಕ್ರಮ್, ಸೂರ್ಯ ಮತ್ತು ಧನುಷ್ ಅಂತಹ ದಿಗ್ಗಜರ ಜೊತೆ ನಟಿಸಿರುವ ಇವರು, ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ‘ಪವರ್’ ಚಿತ್ರದಲ್ಲಿ ನಾಯಕಿಯಾಗಿದ್ದರು. ದಕ್ಷಿಣ ಭಾರತದ ಪ್ರತಿಯೊಬ್ಬ ಸೂಪರ್ ಸ್ಟಾರ್ ಜೊತೆ ಸ್ಕ್ರೀನ್ ಹಂಚಿಕೊಂಡಿರುವ ಹೆಗ್ಗಳಿಕೆ ಇವರದ್ದು.

ತ್ರಿಶಾ ಅವರ ಮದುವೆಯ ವಿಚಾರ ಸದಾ ಚರ್ಚೆಯಲ್ಲಿರುತ್ತದೆ. ಆರಂಭದಲ್ಲಿ ತೆಲುಗು ನಟ ರಾಣಾ ದಗ್ಗುಬಾಟಿ ಜೊತೆ ತ್ರಿಶಾ ಡೇಟಿಂಗ್ ಮಾಡುತ್ತಿದ್ದರು ಎಂಬ ಬಲವಾದ ವದಂತಿ ಇತ್ತು. ಆದರೆ ಕುಟುಂಬದ ಕಾರಣಗಳಿಂದ ಆ ಸಂಬಂಧ ಮುರಿದುಬಿತ್ತು ಎನ್ನಲಾಗುತ್ತದೆ. ನಂತರ ಉದ್ಯಮಿ ವರುಣ್ ಮಣಿಯನ್ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡರೂ, ಮದುವೆಯ ಮಂಟಪ ಹತ್ತುವ ಮೊದಲೇ ಆ ಸಂಬಂಧವೂ ಅಂತ್ಯವಾಯಿತು. ಅಂದಿನಿಂದ ಇಂದಿನವರೆಗೆ ತ್ರಿಶಾ ಮದುವೆ ಎಂಬ ಹೆಸರನ್ನೇ ಎತ್ತಿಲ್ಲ.

ಇವೆಲ್ಲದರ ನಡುವೆ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಗಾಯಕಿ ಸುಚಿತ್ರಾ ಇತ್ತೀಚೆಗೆ ‘ಸಿನಿ ಬಝ್’ ಎಂಬ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತ್ರಿಶಾ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುಚಿತ್ರಾ ಹೇಳುವ ಪ್ರಕಾರ, ವಿಜಯ್ ಅವರಿಗೆ ತ್ರಿಶಾ ಮೇಲೆ ಅತಿಯಾದ ಪ್ರೀತಿ ಇರಬಹುದು, ಆದರೆ ತ್ರಿಶಾ ಪ್ರೀತಿಸುತ್ತಿರುವುದು ಉದಯನಿಧಿ ಸ್ಟಾಲಿನ್ ಅವರನ್ನು! ಅಸಲಿಗೆ ತ್ರಿಶಾ ಮತ್ತು ವರುಣ್ ಮಣಿಯನ್ ಮದುವೆ ನಿಂತಿದ್ದೇ ಉದಯನಿಧಿ ಸ್ಟಾಲಿನ್ ಅವರಿಂದ. ಅವರಿಬ್ಬರ ಮದುವೆ ಆಗುವುದನ್ನು ಉದಯನಿಧಿಗೆ ಸಹಿಸಲಾಗಲಿಲ್ಲ, ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ನಟಿ ತ್ರಿಷಾ ಬೈ-ಸೆ*ಕ್ಸುವಲ್.. ತ್ರಿಶಾ ಅವರು ಪುರುಷರಲ್ಲಿ ಉದಯನಿಧಿ ಸ್ಟಾಲಿನ್ ಹಾಗೂ ಮಹಿಳೆಯರಲ್ಲಿ ನಟಿ ರಮ್ಯಾ ಕೃಷ್ಣನ್ ಅವರನ್ನೂ ಅತಿಯಾಗಿ ಹಚ್ಚಿಕೊಂಡಿದ್ದಾರೆ. ಅವರು  ಎಲ್ಲಾ ಬಂಧನಗಳನ್ನು ಮೀರಿದ ಪ್ರೀತಿಯನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

https://www.newsics.com/2026/03/01/iran-israel-conflict-england-pakistan-match-cancelled/

TAGGED:What is the real scandal in Trisha Krishnan's life? What are the explosive truths revealed by singer Suchitra?
Share This Article
Facebook Twitter Copy Link Print
Previous Article ಇರಾನ್-ಇಸ್ರೇಲ್ ಸಂಘರ್ಷ : ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು
Next Article ರೆಸೆಪ್ಶನ್‌ಗೂ ಮುನ್ನ ಮ್ಯಾಚಿಂಗ್ ಡ್ರೆಸ್‌ಗಾಗಿ ಜಟಾಪಟಿ : ವಿಡಿಯೋ ಬಹಿರಂಗ

Popular Posts

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?