newsics.com ದುಬೈ: ಅಮೆರಿಕಾ–ಇಸ್ರೇಲ್ ದಾಳಿಗಳ ಹಿನ್ನೆಲೆ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಭಾಗಶಃ ಬಂದ್ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಳ್ಳಲಾದ ಈ ನಿರ್ಧಾರದಿಂದ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಆಗಮನ–ನಿಗಮನ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಯುಎಇ ಜನರಲ್ ಸಿವಿಲ್ ಏವಿಯೇಷನ್ ಅಥಾರಿಟಿ ತಿಳಿಸಿರುವಂತೆ, ಪ್ರಯಾಣಿಕರ ಸುರಕ್ಷತೆ, ವಿಮಾನ ಸಿಬ್ಬಂದಿಯ ಭದ್ರತೆ ಹಾಗೂ ರಾಷ್ಟ್ರೀಯ ಸಾರ್ವಭೌಮತ್ವದ ರಕ್ಷಣೆಯ ದೃಷ್ಟಿಯಿಂದ ಈ ಕ್ರಮ ಜಾರಿಗೆ ತರಲಾಗಿದೆ. ಪರಿಸ್ಥಿತಿಯನ್ನು ನಿಗಾ ವಹಿಸಲಾಗುತ್ತಿದ್ದು, … Continue reading ದುಬೈ ವಾಯುಪ್ರದೇಶ ತಾತ್ಕಾಲಿಕ ಬಂದ್: ಯುಎಇ ವಿಮಾನ ನಿಲ್ದಾಣಗಳಲ್ಲಿ ಸಂಪೂರ್ಣ ಸಂಚಾರ ಸ್ಥಗಿತ, ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್!
Copy and paste this URL into your WordPress site to embed
Copy and paste this code into your site to embed