Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > War News ಇರಾನ್ ದಾಳಿಗೆ ಓಮ‌ನ್‌ನಲ್ಲಿನ ಭಾರತೀಯ ಸಿಬ್ಬಂದಿ ಬಲಿ
ದೇಶಪ್ರಮುಖವಿದೇಶ

War News ಇರಾನ್ ದಾಳಿಗೆ ಓಮ‌ನ್‌ನಲ್ಲಿನ ಭಾರತೀಯ ಸಿಬ್ಬಂದಿ ಬಲಿ

Share
1 Min Read
SHARE

 

newsics.com

ಮಸ್ಕತ್ (ಓಮನ್​): ಓಮನ್ (Oman) ಕರಾವಳಿಯಲ್ಲಿ ತೈಲ ಟ್ಯಾಂಕರ್ ಒಂದರ ಮೇಲೆ ಇರಾನ್​ (Iran) ಡ್ರೋನ್​ ದಾಳಿ ನಡೆಸಿದ ನಂತರ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ (One Indian crew died) ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಏತನ್ಮಧ್ಯೆ, ಮಸ್ಕತ್ ಬಳಿ ತೈಲ ಟ್ಯಾಂಕರ್ ಮೇಲಿನ ಇರಾನ್ ದಾಳಿಯಲ್ಲಿ ನಾಲ್ವರು ಭಾರತೀಯರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ!
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಓಮನ್ ಸುಲ್ತಾನೇಟ್‌ನ ಕಡಲ ಭದ್ರತಾ ಕೇಂದ್ರದ ಮಾಹಿತಿಯ ಪ್ರಕಾರ, ಓಮನ್ ಕರಾವಳಿಯ ಮಸ್ಕತ್ ಸಮೀಪ ಚಲಿಸುತ್ತಿದ್ದ ಮಾರ್ಷಲ್ ಐಲ್ಯಾಂಡ್ಸ್ ಧ್ವಜ ಹೊಂದಿದ ‘MKD VYOM’ ಎಂಬ ತೈಲ ಟ್ಯಾಂಕರ್ ಮೇಲೆ ಭೀಕರ ಡ್ರೋನ್ ದಾಳಿ ನಡೆದಿದೆ. ಸ್ಫೋಟಕ ತುಂಬಿದ ಡ್ರೋನ್ ಬೋಟ್ ಮೂಲಕ ನಡೆಸಲಾದ ಈ ದಾಳಿಯಿಂದಾಗಿ ಹಡಗಿನ ಎಂಜಿನ್ ರೂಮ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೂಲದ ಸಿಬ್ಬಂದಿಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 59,463 ಮೆಟ್ರಿಕ್ ಟನ್ ತೈಲವನ್ನು ಸಾಗಿಸುತ್ತಿದ್ದ ಈ ಹಡಗಿನಲ್ಲಿ 15 ಜನ ಭಾರತೀಯರಿದ್ದರು ಎನ್ನಲಾಗಿದೆ. ಇಸ್ರೇಲ್ ಮತ್ತು ಅಮೆರಿಕ ದೇಶಗಳು ಇರಾನ್ ಮೇಲೆ ಬೃಹತ್ ವೈಮಾನಿಕ ದಾಳಿಗಳನ್ನು ಆರಂಭಿಸಿದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಯುದ್ಧದ ಉದ್ವಿಗ್ನತೆ ಹೆಚ್ಚಾಗಿದ್ದು, ಪರ್ಷಿಯನ್ ಕೊಲ್ಲಿಯಲ್ಲಿರಿವ ಹಾರ್ಮುಜ್ ಜಲಸಂಧಿಯನ್ನು ದಾಟುವ ಹಡಗುಗಳಿಗೆ ಇರಾನ್ ಬೆದರಿಕೆ ಒಡ್ಡುತ್ತಿದೆ.

 

ಕುವೈತ್‌ನಲ್ಲಿ ಅಮೆರಿಕದ F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, ವಿಡಿಯೋ ನೋಡಿ

 

ದುಬೈ ವಾಯುಪ್ರದೇಶ ತಾತ್ಕಾಲಿಕ ಬಂದ್: ಯುಎಇ ವಿಮಾನ ನಿಲ್ದಾಣಗಳಲ್ಲಿ ಸಂಪೂರ್ಣ ಸಂಚಾರ ಸ್ಥಗಿತ, ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್!

ಪಾಕ್‌ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನ್ ಮತ್ತೆ ದಾಳಿ

 

 

War Field ಇಸ್ರೇಲ್ ಫ್ರಧಾನಿ ಕಚೇರಿಯನ್ನೇ ಟಾರ್ಗೆಟ್ ಮಾಡಿ ಇರಾನ್ ಕ್ಷಿಪಣಿ ದಾಳಿ

 

 

TAGGED:Indian personnel in Oman killed in Iranian attack
Share This Article
Facebook Twitter Copy Link Print
Previous Article War Field ಇಸ್ರೇಲ್ ಫ್ರಧಾನಿ ಕಚೇರಿಯನ್ನೇ ಟಾರ್ಗೆಟ್ ಮಾಡಿ ಇರಾನ್ ಕ್ಷಿಪಣಿ ದಾಳಿ
Next Article Rashmika Vijay ನಿಮಗೂ ಸಿಕ್ತಾ ರಶ್ಮಿಕಾ- ವಿಜಯ್ ಮದುವೆ ಸಿಹಿ, ಊಟ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?