War News ಇರಾನ್ ದಾಳಿಗೆ ಓಮನ್‌ನಲ್ಲಿನ ಭಾರತೀಯ ಸಿಬ್ಬಂದಿ ಬಲಿ
newsics.com ಮಸ್ಕತ್ (ಓಮನ್): ಓಮನ್ (Oman) ಕರಾವಳಿಯಲ್ಲಿ ತೈಲ ಟ್ಯಾಂಕರ್ ಒಂದರ ಮೇಲೆ ಇರಾನ್ (Iran) ಡ್ರೋನ್ ದಾಳಿ ನಡೆಸಿದ ನಂತರ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ (One Indian crew died) ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಏತನ್ಮಧ್ಯೆ, ಮಸ್ಕತ್ ಬಳಿ ತೈಲ ಟ್ಯಾಂಕರ್ ಮೇಲಿನ ಇರಾನ್ ದಾಳಿಯಲ್ಲಿ ನಾಲ್ವರು ಭಾರತೀಯರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ! ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಓಮನ್ ಸುಲ್ತಾನೇಟ್‌ನ ಕಡಲ ಭದ್ರತಾ ಕೇಂದ್ರದ ಮಾಹಿತಿಯ ಪ್ರಕಾರ, ಓಮನ್ … Continue reading War News ಇರಾನ್ ದಾಳಿಗೆ ಓಮನ್‌ನಲ್ಲಿನ ಭಾರತೀಯ ಸಿಬ್ಬಂದಿ ಬಲಿ
Copy and paste this URL into your WordPress site to embed
Copy and paste this code into your site to embed