ಕುವೈತ್‌ನಲ್ಲಿ ಅಮೆರಿಕದ F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, ವಿಡಿಯೋ ನೋಡಿ

  newsics.com ಅಮೆರಿಕದ ಎಫ್-15 (F-15) ಯುದ್ಧ ವಿಮಾನವೊಂದು ಕುವೈತ್‌ನಲ್ಲಿ ಪತನಗೊಂಡಿದೆ. ವಿಮಾನವು ನೆಲಕ್ಕೆ ಅಪ್ಪಳಿಸುವ ಮೊದಲೇ ಪೈಲಟ್ ಯಶಸ್ವಿಯಾಗಿ ಹೊರಬಂದಿದ್ದಾರೆ (Ejected). ಆದರೆ, ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಇರಾನ್ ವಿಮಾನವನ್ನು ಹೊಡೆದುರುಳಿಸಿದೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ, ಯುದ್ಧ ವಿಮಾನವು ಆಕಾಶದಲ್ಲಿ ಬೆಂಕಿಯ ಉಂಡೆಯಾಗಿ ಬದಲಾಗಿ ನಂತರ ನೆಲಕ್ಕೆ ಬಿದ್ದಿರುವುದು ಕಂಡುಬಂದಿದೆ. ಘಟನೆಯ ಬಗ್ಗೆ ಸದ್ಯಕ್ಕೆ ಸೀಮಿತ ಮಾಹಿತಿಯಷ್ಟೇ ಲಭ್ಯವಿದ್ದು, ಈ ವಿಡಿಯೋ ಅಂತರ್ಜಾಲದಲ್ಲಿ ವೇಗವಾಗಿ ಹರಡುತ್ತಿದೆ. … Continue reading ಕುವೈತ್‌ನಲ್ಲಿ ಅಮೆರಿಕದ F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, ವಿಡಿಯೋ ನೋಡಿ