Gold & Silver ಯುದ್ಧ ಹಿನ್ನೆಲೆ: ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಏರಿಕೆ

newsics.com ಮದುವೆ ಸೀಸನ್ ನಡುವೆಯೇ ಆಭರಣಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ಶಾಕ್ ನೀಡಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು, ಅಮೆರಿಕ ಮತ್ತು ಇರಾನ್ ನಡುವಿನ ಸಮರ ಉದ್ವಿಗ್ನತೆ ಹಾಗೂ ಡಾಲರ್ ಮೌಲ್ಯದಲ್ಲಿನ ಏರಿಳಿತಗಳ ನೇರ ಪರಿಣಾಮ ಭಾರತೀಯ ಮಾರುಕಟ್ಟೆಯ ಮೇಲೆಯೂ ಬೀರಿದೆ. ಸೋಮವಾರ ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ನೀವು ಇಂದು ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ, ಮಾರುಕಟ್ಟೆಗೆ ಹೋಗುವ ಮುನ್ನ ಇಂದಿನ ನಿಖರ ಬೆಲೆ ತಿಳಿಯುವುದು ಅತ್ಯಗತ್ಯ. ಬೆಂಗಳೂರಿನಲ್ಲಿ ಚಿನ್ನ, … Continue reading Gold & Silver ಯುದ್ಧ ಹಿನ್ನೆಲೆ: ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಏರಿಕೆ