Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಂಜುಂಡೇಶ್ವರನ ದಾಸೋಹಭವನ ದ್ವಾರದಲ್ಲಿ ಮಾಂಸಹಾರ ಸೇವಿಸಿದ ಕಿಡಿಗೇಡಿ
ಕರ್ನಾಟಕಪ್ರಮುಖ

ನಂಜುಂಡೇಶ್ವರನ ದಾಸೋಹಭವನ ದ್ವಾರದಲ್ಲಿ ಮಾಂಸಹಾರ ಸೇವಿಸಿದ ಕಿಡಿಗೇಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು: ಮೈಸೂರಿನ ನಂಜನಗೂಡಿನ ನಂಜುಂಡೇಶ್ವರನ ಪವಿತ್ರ ಕ್ಷೇತ್ರದಲ್ಲಿ ಅಪಚಾರ ನಡೆದಿರೋ ಆರೋಪ ಕೇಳಿ ಬಂದಿದೆ. ನಂಜುಂಡೇಶ್ವರ ದೇಗುಲದ ದಾಸೋಹ ಭವನ ದ್ವಾರದಲ್ಲಿ ಮಾಂಸಹಾರ ಸೇವನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯದ ಅನ್ನದಾಸೋಹ ಭವನದ ಮುಖ್ಯದ್ವಾರದಲ್ಲಿ ಈ ಘಟನೆ ನಡೆದಿದೆ..

ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತನ ಮೇಲೆ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಮಾಂಸಾಹಾರ ಸೇವನೆ ಆರೋಪ ಕೇಳಿ ಬಂದಿದೆ. ಪ್ರದೀಪ್ ದಾಸೋಹ ಭವನದ ದ್ವಾರದಲ್ಲಿ ಮಾಂಸಾಹಾರ ಸೇವಿಸುತ್ತಾ ಇರುವ ದೃಶ್ಯ ಸೆರೆಯಾಗಿದೆ. ಮಾಂಸಾಹಾರ ಸೇವಿಸುತ್ತಿದ್ದ ಪ್ರದೀಪ್‌ನನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಕ್ಲಾಸ್ ತೆಗೆದುಕೊಂಡಿದ್ದಾರೆ. ಸದ್ಯ ಮಾಂಸಾಹಾರ ಸೇವಿಸಿ ಸಿಕ್ಕಿ ಬಿದ್ದ ಪ್ರದೀಪ್‌ಗೆ ಕ್ಲಾಸ್ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.
ಇನ್ನು ಇಂದು ಕೇತುಗ್ರಸ್ಥ ಚಂದ್ರ ಗ್ರಹಣ ಹಿನ್ನಲೆಯಲ್ಲಿ ಮೈಸೂರಿನ ಸುಪ್ರಸಿದ್ಧ ಕ್ಷೇತ್ರ ಚಾಮುಂಡಿ ಬೆಟ್ಟದ ಚಾಮಂಡೇಶ್ವರಿ ದೇವಸ್ಥಾನ ಕ್ಲೋಸ್ ಆಗಿದೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30ರ ತನಕ ಯಾವುದೇ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡುವುದಿಲ್ಲ. ಗ್ರಹಣ ಹಿನ್ನಲೆ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಗ್ರಹಣ ಬಳಿಕ ಶುದ್ಧಿಕಾರ್ಯ ನಡೆಸಿ ಬಳಿಕ ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗ್ರಹಣ ಸಮಯದಲ್ಲಿ ದೇವರಿಗೆ ಕ್ಷೀರಾಭಿಷೇಕ ಸಲ್ಲಿಕೆ ಮಾಡಲಾಗುತ್ತದೆ.

ಭವಿಷ್ಯ ಹೇಳ್ತೀನಿ ಅಂತ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಕಮಲಾಕರ್ ಭಟ್; ನಿನ್ನ ಭವಿಷ್ಯ ನಿನಗೆ ಗೊತ್ತಿಲ್ಲ ಎಂದ ಜೈಲರ್

TAGGED:A miscreant who ate non-vegetarian food at the entrance of Nanjundeshwara's Dasohabhavana
Share This Article
Facebook Twitter Copy Link Print
Previous Article ಭವಿಷ್ಯ ಹೇಳ್ತೀನಿ ಅಂತ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಕಮಲಾಕರ್ ಭಟ್; ನಿನ್ನ ಭವಿಷ್ಯ ನಿನಗೆ ಗೊತ್ತಿಲ್ಲ ಎಂದ ಜೈಲರ್
Next Article ಅಸಭ್ಯವಾಗಿ ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?