ನಂಜುಂಡೇಶ್ವರನ ದಾಸೋಹಭವನ ದ್ವಾರದಲ್ಲಿ ಮಾಂಸಹಾರ ಸೇವಿಸಿದ ಕಿಡಿಗೇಡಿ
Subscribe ನ್ಯೂಸಿಕ್ಸ್ ಕನ್ನಡ newsics.com ಮೈಸೂರು: ಮೈಸೂರಿನ ನಂಜನಗೂಡಿನ ನಂಜುಂಡೇಶ್ವರನ ಪವಿತ್ರ ಕ್ಷೇತ್ರದಲ್ಲಿ ಅಪಚಾರ ನಡೆದಿರೋ ಆರೋಪ ಕೇಳಿ ಬಂದಿದೆ. ನಂಜುಂಡೇಶ್ವರ ದೇಗುಲದ ದಾಸೋಹ ಭವನ ದ್ವಾರದಲ್ಲಿ ಮಾಂಸಹಾರ ಸೇವನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯದ ಅನ್ನದಾಸೋಹ ಭವನದ ಮುಖ್ಯದ್ವಾರದಲ್ಲಿ ಈ ಘಟನೆ ನಡೆದಿದೆ.. ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತನ ಮೇಲೆ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಮಾಂಸಾಹಾರ ಸೇವನೆ ಆರೋಪ ಕೇಳಿ ಬಂದಿದೆ. ಪ್ರದೀಪ್ ದಾಸೋಹ ಭವನದ ದ್ವಾರದಲ್ಲಿ ಮಾಂಸಾಹಾರ ಸೇವಿಸುತ್ತಾ ಇರುವ … Continue reading ನಂಜುಂಡೇಶ್ವರನ ದಾಸೋಹಭವನ ದ್ವಾರದಲ್ಲಿ ಮಾಂಸಹಾರ ಸೇವಿಸಿದ ಕಿಡಿಗೇಡಿ
Copy and paste this URL into your WordPress site to embed
Copy and paste this code into your site to embed