ಕೋರ್ಟ್‌ನಲ್ಲಿ ವಿಚಿತ್ರ ಬೇಡಿಕೆಯಿಟ್ಟ ನಟ ದರ್ಶನ್ ಸಹಚರ!

Subscribe ನ್ಯೂಸಿಕ್ಸ್ ಕನ್ನಡ newsics.com ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಈ ಭೀಕರ ಕೊಲೆ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯನ್ನೇ ಈಗ ಆರೋಪಿಯನ್ನಾಗಿ ಮಾಡಬೇಕು ಎನ್ನುವ ವಿಚಿತ್ರ ಹಾಗೂ ಅಚ್ಚರಿಯ ಬೇಡಿಕೆಯೊಂದು ನ್ಯಾಯಾಲಯದ ಮುಂದೆ ಬಂದಿದೆ. ದರ್ಶನ್ ಅವರ ಆಪ್ತ ಹಾಗೂ ಪ್ರಕರಣದ ಮೂರನೇ ಆರೋಪಿ (A3) ಪವನ್ ಪರ ವಕೀಲರು ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಕಾನೂನು ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತನಿಖಾಧಿಕಾರಿ ವಿರುದ್ಧವೇ ಗಂಭೀರ ಆರೋಪ ರೇಣುಕಾಸ್ವಾಮಿ … Continue reading ಕೋರ್ಟ್‌ನಲ್ಲಿ ವಿಚಿತ್ರ ಬೇಡಿಕೆಯಿಟ್ಟ ನಟ ದರ್ಶನ್ ಸಹಚರ!