ಅಸಭ್ಯವಾಗಿ ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ

Subscribe ನ್ಯೂಸಿಕ್ಸ್ ಕನ್ನಡ newsics.com ಇತ್ತೀಚೆಗೆ ಕೆಲವರು ನಟಿಯರ ವಿಡಿಯೊ ಹಾಗೂ ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಹೆಚ್ಚಾಗಿದೆ. ಅಂತಹವರ ವಿರುದ್ಧ ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ ಕಿಡಿಕಾರಿದ್ದಾರೆ.. ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ, ‘ಕೆಟ್ಟ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ’ ಎಂದು ಸುಧೀರ್ಘವಾಗಿ ಬರೆದುಕೊಂಡಿದ್ದಾರೆ ಸಪ್ತಮಿ ಗೌಡ. ನಟಿ ಸಪ್ತಮಿ ಗೌಡ ಹೇಳಿದ್ದೇನು? ‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, … Continue reading ಅಸಭ್ಯವಾಗಿ ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ