ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ

https://youtube.com/shorts/kmiqVEE0TQA?si=o3_aBX8WyWmejfOy Subscribe ನ್ಯೂಸಿಕ್ಸ್ ಕನ್ನಡ newsics.com ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ, ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸ್ಫೋಟದ ಬಳಿಕ ರಾಯಭಾರ ಕಚೇರಿ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ನಂದಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿದ ಸೌದಿ ರಕ್ಷಣಾ ಸಚಿವಾಲಯ, ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಎರಡು ಡ್ರೋನ್‌ ಗಳು … Continue reading ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ