Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇವಿ ಬೈಕ್ ಮಾಲೀಕನಿಂದ 35 ಕೋಟಿಗೂ ಹೆಚ್ಚು ವಂಚನೆ : ಗ್ರಾಹಕರಿಂದ ಪ್ರತಿಭಟನೆ!
ಕರ್ನಾಟಕಪ್ರಮುಖ

ಇವಿ ಬೈಕ್ ಮಾಲೀಕನಿಂದ 35 ಕೋಟಿಗೂ ಹೆಚ್ಚು ವಂಚನೆ : ಗ್ರಾಹಕರಿಂದ ಪ್ರತಿಭಟನೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇವಿ ಬೈಕ್ ಮಾಲೀಕ 35 ಕೋಟಿಗೂ ಹೆಚ್ಚು ವಂಚನೆ ಆರೋಪ ಕೇಳಿ ಬಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಮಾರು 3,750 ಜನರಿಗೆ 35 ಕೋಟಿಗೂ ಅಧಿಕ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.

ಸ್ಕೀಮ್ ಗಳ ಕಥೆ ಹೇಳಿ ಈಗ 35 ಕೋಟಿಗೂ ಹೆಚ್ಚು ವಂಚನೆ ಎಸಗಿದ್ದಾನೆ.
ಈ ಒಂದು ಸ್ಕೀಂ ನಂಬಿ ಜನರು ದುಡ್ಡು ಕಟ್ಟಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಆಪ್ ಕಿ ಇವಿ ಶೋರೂಮ್ ಮಾಲೀಕ ರವಿ ಮತ್ತು ಹನುಮಂತರಾಜು ಮತ್ತೋರ್ವ ರಾಜು ವಿರುದ್ಧ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ದಾಖಲೆ ಪಡೆದು ಕೋಟಾಕ್ ಮಹಿಂದ್ರ ಬ್ಯಾಂಕ್ ನಲ್ಲಿ ಲೋನ್ 1,50,000 ಲೋನ್ ಮಾಡಿಸುತ್ತಿದ್ದ.
ಶೋರೂಮ್ ಮಾಲೀಕ ರವಿ 20,000 ಕಟ್ಟಿ ಉಳಿದ ಮೊತ್ತ ಸಬ್ಬಸಿಡಿಯಲ್ಲಿ ಬಿಡಲಾಗುತ್ತದೆ. ಒಂದು ವೇಳೆ ಹಣ ಕಟ್ಟುವುದಾದರೆ ನಾವೇ ಕಟ್ಟುತ್ತೇವೆ ಎಂದು ಜನರನ್ನು ನಂಬಿಸಿದ್ದಾನೆ. ಇವಿ ಬೈಕ್ ಶೋರೂಮ್ ಮಾಲೀಕನ ವಿರುದ್ಧ ಇದೀಗ ಗ್ರಾಹಕರು ಪ್ರತಿಭಟನೆ ಮಾಡುತ್ತಿದ್ದಾರೆ.ಜಾಲಹಳ್ಳಿಯಿಂದ ಎಂಜಿ ರಸ್ತೆವರಿಗೂ ಬೈಕ್ ಮೂಲಕ ರ‍್ಯಾಲಿ ಮಾಡುತ್ತಿದ್ದಾರೆ. ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನಾಕಾರರು ಸೇರಿದ್ದಾರೆ.ನಮಗೆ ನ್ಯಾಯ ಕೊಡಿಸಿ ಎಂದು ಮಹಿಳೆಯರು ಕಣ್ಣೀರು ಇಟ್ಟಿದ್ದಾರೆ.

ದಿ ಕೇರಳ ಸ್ಟೋರಿ 2’ಗೆ 4ನೇ ದಿನದ ರೆಸ್ಪಾನ್ಸ್ ಹೇಗಿದೆ?

TAGGED:EV bike owner cheated over Rs 35 crore: Customers protest!
Share This Article
Facebook Twitter Copy Link Print
Previous Article ದಿ ಕೇರಳ ಸ್ಟೋರಿ 2’ಗೆ 4ನೇ ದಿನದ ರೆಸ್ಪಾನ್ಸ್ ಹೇಗಿದೆ?
Next Article ಅಮೆಜಾನ್‌ ಡಾಟಾ ಸೆಂಟರ್‌ ಮೇಲೆ ಇರಾನ್‌ ದಾಳಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?