Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಖಮೇನಿ ಇದ್ದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್ಗೆ ತಿಳಿದಿದ್ಹೇಗೆ?
ಪ್ರಮುಖವಿದೇಶ

ಖಮೇನಿ ಇದ್ದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್ಗೆ ತಿಳಿದಿದ್ಹೇಗೆ?

Share
2 Min Read
SHARE

https://youtube.com/shorts/kmiqVEE0TQA?si=o3_aBX8WyWmejfOy

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಸಮರ ಸಾರುತ್ತಿವೆ. ಕಳೆದ ಮೂರು ದಿನಗಳಿಂದ ದಾಳಿ, ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕ ಹಾಗೂ ಇಸ್ರೇಲ್ ಸೇನೆಯು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ.
ಹಾಗಾದ್ರೆ ಖಮೇನಿ ಇದ್ದ ಜಾಗ ಅಮೆರಿಕ ಹಾಗೂ ಇಸ್ರೇಲ್ ಗೆ ಅಷ್ಟು ಹೇಗೆ ತಿಳಿಯಿತು ಎನ್ನುವುದನ್ನ ನೋಡುವುದಾದ್ರೆ.
ಇಸ್ರೇಲ್ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಅವರ ಭದ್ರತಾ ಸಿಬ್ಬಂದಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಇರಾನ್‌ನ ಟ್ರಾಫಿಕ್ ಕ್ಯಾಮೆರಾ ನೆಟ್‌ವರ್ಕ್ ಅನ್ನು ಹ್ಯಾಕ್ ಮಾಡಿ ಮೊಬೈಲ್ ಫೋನ್ ಸಿಗ್ನಲ್ ಕೂಡ ಟ್ರ್ಯಾಕ್ ಮಾಡಿತ್ತು. ಇದಕ್ಕೆ ವರ್ಷಗಳ ಕಾಲ ಸಮಯ ತೆಗೆದುಕೊಂಡಿತ್ತು ಎಂದು ಫಿನಾನ್ಶಿಯಲ್ ಟೈಮ್ಸ್ ವರದಿ ಮಾಡಿದೆ.

ಟೆಹ್ರಾನ್‌ನಲ್ಲಿರುವ ಬಹುತೇಕ ಎಲ್ಲಾ ಟ್ರಾಫಿಕ್ ಕ್ಯಾಮೆರಾಗಳನ್ನು ಹೈಜಾಕ್ ಮಾಡಿ, ವರ್ಷಗಳಿಂದ ಮಾಹಿತಿ ಕದಿಯಲಾಗುತ್ತಿತ್ತು. ದೃಶ್ಯಗಳನ್ನು ಎನ್‌ಕ್ರಿಪ್ಟ್ ಮಾಡಿ ಟೆಲ್ ಅವಿವ್ ಮತ್ತು ದಕ್ಷಿಣ ಇಸ್ರೇಲ್‌ನಲ್ಲಿರುವ ಸರ್ವರ್‌ಗಳಿಗೆ ರವಾನಿಸಲಾಗಿದೆ.
ಅಮೆರಿಕ ಹಾಗೂ ಇಸ್ರೇಲಿ ಗುಪ್ತಚರ ಅಧಿಕಾರಿಗಳು ಖಮೇನಿ ದಿನಚರಿಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿದ್ದರು. ಅವರು ಇರುವುದೆಲ್ಲಿ, ಯಾರ್ಯಾರನ್ನು ಭೇಟಿಯಾಗುತ್ತಾರೆ, ಹೇಗೆ ಮಾತನಾಡುತ್ತಾರೆ, ಏನು ಮಾತನಾಡುತ್ತಾರೆ, ಅವರನ್ನು ಕೊಲ್ಲುವುದು ಹೇಗೆ ಎಂಬುದರ ಕುರಿತು ಸಾಕಷ್ಟು ಅಧ್ಯಯನ ಮಾಡಿದ್ದರು.
ಖಮೇನಿ ಸೇರಿದಂತೆ ಇರಾನಿನ ಉನ್ನತ ಅಧಿಕಾರಿಗಳು ಶನಿವಾರ ಬೆಳಗ್ಗೆ ಟೆಹ್ರಾನ್ನ ಸರ್ವೋಚ್ಚ ನಾಯಕನ ಮನೆಯಲ್ಲಿ ಸಭೆ ಸೇರಲು ನಿರ್ಧರಿಸಿದ್ದರು.
ಸ್ಥಳೀಯ ಸಮಯ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇರಾನ್ ಮೇಲೆ ಇಸ್ರೇಲ್ ದಾಳಿ ಆರಂಭಿಸಿತ್ತು. ವೈಮಾನಿಕ ದಾಳಿಗಳು 60 ಸೆಕೆಂಡುಗಳ ಒಳಗೆ ಮೂರು ಗುರಿಗಳನ್ನು ಹೊಡೆಯಲಾಗಿತ್ತು. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಕ್ರಾಂತಿಕಾರಿ ಗಾರ್ಡ್‌ನ ಮುಖ್ಯಸ್ಥರು ಸೇರಿದಂತೆ ಸುಮಾರು 40 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದರು.
ಇರಾನ್ ತನ್ನ ಸರ್ವೋಚ್ಚ ನಾಯಕನ ಮರಣದ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಕೆಟ್ಟ ಸುದ್ದಿ ಬಂದಿತ್ತು.
ಇಸ್ರೇಲ್ ಮಾಜಿ ಇರಾನ್ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರನ್ನು ಸಹ ದಾಳಿಯಲ್ಲಿ ಕೊಂದಿದೆ ಎಂದು ಮೂಲಗಳು ಹೇಳಿವೆ. ಅಯತೊಲ್ಲಾ ಖಮೇನಿಯವರ ಸಾವು ಇರಾನ್ ಬೆಂಬಲಿಗರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಪರಾಧಕ್ಕೆ ಶಿಕ್ಷೆಯಾಗದೆ ಬಿಡುವುದಿಲ್ಲ ಎಂದು ಇರಾನ್‌ನ ಹೊಸ ನಾಯಕ ಪ್ರತಿಜ್ಞೆ ಮಾಡಿದ್ದಾರೆ, ಸೇಡು ತೀರಿಸಿಕೊಳ್ಳುವುದಾಗಿ ಟೆಹ್ರಾನ್ ಸ್ಪಷ್ಟಪಡಿಸಿದೆ.

ಇಸ್ರೇಲ್ ಪ್ರಧಾನಿ‌ ನೇತನ್ಯಾಹು ಮೋದಿಗೆ ಥ್ಯಾಂಕ್ಸ್ ಹೇಳಿದ್ದೇಕೆ?

TAGGED:How did America and Israel know where Khamenei was?
Share This Article
Facebook Twitter Copy Link Print
Previous Article ಕೊಲ್ಲಿ ರಾಷ್ಟ್ರಗಳು, ಇರಾನ್ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು!
Next Article ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿ ವಿಕೃತಿ : ವೈರಲ್ ವಿಡಿಯೋ ನೋಡಿ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?