Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಿ ಕೇರಳ ಸ್ಟೋರಿ 2’ಗೆ 4ನೇ ದಿನದ ರೆಸ್ಪಾನ್ಸ್ ಹೇಗಿದೆ?
ಪ್ರಮುಖಮನರಂಜನೆ

ದಿ ಕೇರಳ ಸ್ಟೋರಿ 2’ಗೆ 4ನೇ ದಿನದ ರೆಸ್ಪಾನ್ಸ್ ಹೇಗಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ದಿ ಕೇರಳ ಸ್ಟೋರಿ 2′ ಮೊದಲ ದಿನದ ಗಳಿಕೆಯನ್ನು ಕಳೆದುಕೊಂಡಿದೆ. ಆದರೂ ಇಲ್ಲಿವರೆಗೂ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಯಾವುದೇ ಸ್ಟಾರ್‌ಕಾಸ್ಟ್ ಇಲ್ಲದೆ ನಿರ್ಮಾಣ ಆಗಿರುವ ಈ ಸಿನಿಮಾ ವೀಕೆಂಡ್‌ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ
ವಿವಾದಗಳ ಹೊರತಾಗಿಯೂ ‘ದಿ ಕೇರಳ ಸ್ಟೋರಿ 2’ ಸೋಮವಾರದಿಂದ ಕಲೆಕ್ಷನ್‌ನಲ್ಲಿ ಡ್ರಾಪ್ ಕಂಡಿದೆ. ಮೊದಲ ಮೂರು ದಿನ ಉತ್ತಮ ಗಳಿಕೆ ಕಂಡಿದ್ದು ಬಿಟ್ಟರೆ, 4ನೇ ದಿನದಿಂದ ಡ್ರಾಪ್ ಆಗಿದೆ.

ವಿವಾದಾತ್ಮಕ ಸಿನಿಮಾ ‘ದಿ ಕೇರಳ ಸ್ಟೋರಿ 2’ ರಿಲೀಸ್ ಆಗಿ 5ನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ಮೂರು ದಿನಗಳು ಗಳಿಕೆ ಸ್ಡಡಿಯಾಗಿದ್ದರೆ, 4ನೇ ದಿನದ ಕಲೆಕ್ಷನ್‌ನಲ್ಲಿ ಅರ್ಧಕ್ಕೆ ಅರ್ಧ ಕಡಿಮೆಯಾಗಿದೆ. ಸಿನಿಮಾದ ಬಾಕ್ಸಾಫೀಸ್ ಕಲೆಕ್ಷನ್ ಅಂಕಿ-ಅಂಶಗಳನ್ನು ಕೊಡುವ ಸ್ಯಾಕ್ನಿಲ್ಕ್ ಪ್ರಕಾರ, 4ನೇ ದಿನ 2.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
4 ದಿನಗಳ ಕಲೆಕ್ಷನ್ ಎಷ್ಟು?
‘ದಿ ಕೇರಳ ಸ್ಟೋರಿ 2’ ಮೊದಲ ದಿನ ಕೆಲವೇ ಶೋಗಳು ಸಿಕ್ಕಿತ್ತು. ಹೀಗಾಗಿ ಈ ಸಿನಿಮಾ ಗಳಿಸಿದ್ದು ಕೇವಲ 75 ಲಕ್ಷ ರೂಪಾಯಿ. ಆದರೆ 2ನೇ ದಿನ ಹಾಗೂ 3ನೇ ದಿನ ಈ ಸಿನಿಮಾದ ಕಲೆಕ್ಷನ್‌ನಲ್ಲಿ ಏರಿಕೆ ಆಯ್ತು. ಇನ್ನು 4ನೇ ದಿನ ಕಲೆಕ್ಷನ್‌ನಲ್ಲಿ ಇಳಿಕೆಯಾಗಿದೆ. ಈ ನಾಲ್ಕು ದಿನಗಳ ಕಲೆಕ್ಷನ್ ಹೀಗಿದೆ.
ಮೊದಲ ದಿನ ₹75 ಲಕ್ಷ
2ನೇ ದಿನ ₹4.65 ಕೋಟಿ
3ನೇ ದಿನ ₹4.75 ಕೋಟಿ
4ನೇ ದಿನ ₹2.65 ಕೋಟಿ
ಒಟ್ಟು ₹12.80 ಕೋಟಿ

ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?; ಕಾರಣವೇನು?

TAGGED:How is the response to 'The Kerala Story 2' on Day 4?
Share This Article
Facebook Twitter Copy Link Print
Previous Article ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?; ಕಾರಣವೇನು?
Next Article ಇವಿ ಬೈಕ್ ಮಾಲೀಕನಿಂದ 35 ಕೋಟಿಗೂ ಹೆಚ್ಚು ವಂಚನೆ : ಗ್ರಾಹಕರಿಂದ ಪ್ರತಿಭಟನೆ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?