Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿ
ಪ್ರಮುಖವಿದೇಶ

ಅಮೆರಿಕದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕದ ಆಸ್ಟಿನ್‌ನ ಬಾರ್‌ವೊಂದರ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ 21 ವರ್ಷದ ವಿದ್ಯಾರ್ಥಿನಿ ಸೇರಿದಂತೆ ಮೂವರು ಭಾನುವಾರ ಸಾವಿಗೀಡಾಗಿದ್ದಾರೆ. ಆರೋಪಿಯನ್ನೂ ಹತ್ಯೆ ಮಾಡಲಾಗಿದೆ.

ಆಸ್ಟಿನ್‌ನಲ್ಲಿರುವ ಟೆಕ್ಸಾಸ್‌ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದ ಸವಿತಾ ಶಾನ್‌ ಮೃತರು.
ಜನನಿಬಿಡ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಮಧ್ಯರಾತ್ರಿ 2 ಗಂಟೆಗೆ ಇದ್ದಕ್ಕಿದ್ದಂತೆ ಜನರತ್ತ ಗುಂಡು ಹಾರಿಸಿತೊಡಗಿದ. ಈ ವೇಳೆ 14 ಮಂದಿ ಗಾಯಗೊಂಡಿದ್ದಾರೆ.
ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ವೇಳೆ ಇರಾನ್‌ನ ಧ್ವಜ ಹಾಗೂ ಭಯೋತ್ಪಾದಕ ಬರಹಗಳು ಪತ್ತೆಯಾಗಿವೆ. ಅಮೆರಿಕ ಮತ್ತು ಇರಾನ್‌ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲೇ ಈ ದಾಳಿ ನಡೆದಿದೆ. ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕಿಸಿ ತನಿಖೆ ನಡೆಸಲಾಗುತ್ತಿದೆ.
ಗುಂಡಿನ ದಾಳಿ ನಡೆಸಿದ್ದ ಆರೋಪಿಯನ್ನು ಮೂಲತಃ ಸೆನೆಗಲ್‌ನವನಾಗಿದ್ದು, ಅಮೆರಿಕದ ಪೌರತ್ವ ಪಡೆದಿದ್ದ ಎನ್‌ಡಿಯಾಗ ಡಿಯಾನೆ ಎಂದು ಗುರುತಿಸಲಾಗಿದೆ. ಪೊಲೀಸರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಆತನೂ ಹತನಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಣಿಗಳಿಗೆ ಇರುವ ಸ್ವಾತಂತ್ರವೂ ಇರಾನಿನ ಹೆಣ್ಣುಮಕ್ಕಳಿಗಿಲ್ಲ!

TAGGED:Indian student killed in shooting in US
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಯ 5 ಪಂದ್ಯಗಳು
Next Article ಇರಾನ್ ಹಾರ್ಮುಜ್ ಜಲಸಂಧಿ ಬಂದ್; ಪೆಟ್ರೋಲ್-ಡಿಸೇಲ್ ಬೆಲೆ ಮತ್ತಷ್ಟು ಹೆಚ್ಚಳ?

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?