ದಳಪತಿ ವಿಜಯ್ ಅವರ 600 ಕೋಟಿ ಆಸ್ತಿಯಲ್ಲಿ ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು?

Subscribe ನ್ಯೂಸಿಕ್ಸ್ ಕನ್ನಡ newsics.com ತಮಿಳು ನಟ ದಳಪತಿ ವಿಜಯ್‌ ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ. ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, … Continue reading ದಳಪತಿ ವಿಜಯ್ ಅವರ 600 ಕೋಟಿ ಆಸ್ತಿಯಲ್ಲಿ ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು?