ಇಸ್ರೇಲ್ ಪ್ರಧಾನಿ‌ ನೇತನ್ಯಾಹು ಮೋದಿಗೆ ಥ್ಯಾಂಕ್ಸ್ ಹೇಳಿದ್ದೇಕೆ?

  newsics.com ಇರಾನ್-ಇಸ್ರೇಲ್, ಅಮೆರಿಕ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿರುವಂತೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ಪ್ರತಿದಾಳಿ ನಡೆಸಿದ್ದು, ಇರಾನಿನ ಸಿನಗಾಗ್ ಮೇಲೆ ನಡೆದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ ಇಸ್ರೇಲ್ ನ ಬೀಟ್ ಶೆಮೇಶ್‌ನಲ್ಲಿ ಪರಿಸ್ಥಿತಿ ಅವಲೋಕಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಭಾರತದ … Continue reading ಇಸ್ರೇಲ್ ಪ್ರಧಾನಿ‌ ನೇತನ್ಯಾಹು ಮೋದಿಗೆ ಥ್ಯಾಂಕ್ಸ್ ಹೇಳಿದ್ದೇಕೆ?