ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ newsics.com ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿಗೆ ಭಾರತ ಸರ್ಕಾರವು ಸಂತಾಪ ಸೂಚಿಸದೆ ರಾಜತಾಂತ್ರಿಕ ಮೌನವನ್ನು ಕಾಯ್ದುಕೊಂಡಿದೆ. ಭಾರತದ ಈ ವರ್ತನೆ ಹಿಂದೆ ಹಲವು ಕಾರಣಗಳಿವೆ. ಅಮೆರಿಕ ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿರುವ ವಿಚಾರ, ಭಾರತದಲ್ಲಿ ತೀವ್ರ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಈ ಸಾವಿನ ಬಗ್ಗೆ ಸರ್ಕಾರವು ಔಪಚಾರಿಕ ಹೇಳಿಕೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಪ್ರಧಾನಿ … Continue reading ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?; ಕಾರಣವೇನು?