ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!

Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು ಮೂಲದ ಐಟಿ ಸ್ಟಾರ್ಟ್‌ಅಪ್ ಒಂದೇ ದಿನದಲ್ಲಿ ತನ್ನ 40% ಉದ್ಯೋಗಿಗಳನ್ನು ವಜಾಗೊಳಿಸಿದೆ. ವಾರ್ಷಿಕ ₹92 ಲಕ್ಷ ಸಂಬಳ ಪಡೆಯುತ್ತಿದ್ದ ಉದ್ಯೋಗಿ ಸೇರಿದಂತೆ ಹಲವರು ಕೆಲಸ ಕಳೆದುಕೊಂಡಿದ್ದು, ಈ ಘಟನೆಯು ಭಾರತದ ತಂತ್ರಜ್ಞಾನ ವಲಯದಲ್ಲಿನ ಹೆಚ್ಚುತ್ತಿರುವ ಉದ್ಯೋಗ ಅನಿಶ್ಚಿತತೆಯನ್ನು ತೋರಿಸುತ್ತದೆ. ಶೇ.40 ಪ್ರತಿಶತ ಜನರನ್ನು ಕೆಲಸದಿಂದ ಕಿತ್ತ ಸಂಸ್ಥೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದಿನ Twitter) ನಲ್ಲಿ ವೈರಲ್ ಆದ ಒಂದು ಘಟನೆ ಈ ಪ್ರವೃತ್ತಿಯನ್ನು ಮತ್ತೊಮ್ಮೆ ಮುನ್ನಲೆಗೆ … Continue reading ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!