750 ಕೋಟಿ ರೂ ಖಾಸಗಿ ಜೆಟ್‌ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡ್

Subscribe ನ್ಯೂಸಿಕ್ಸ್ ಕನ್ನಡ newsics.com ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಇರಾನ್ ಮೇಲಿನ ದಾಳಿ ಇದೀಗ ಮದ್ಯಪ್ರಾಚ್ಯ ದೇಶಗಳ ಆತಂಕ ಹೆಚ್ಚಿಸಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯಾದ ಬೆನ್ನಲ್ಲೇ ಇರಾನ್ ಕೆರಳಿದೆ. ಇತ್ತ ದುಬೈ, ಅದುಧಾಬಿ, ಬಹ್ರೈನ್, ಸೌದಿ ಅರೇಬಿಯಾ ಸೇರಿದಂತೆ ಮದ್ಯಪ್ರಾಚ್ಯ ದೇಶಗಳ ಅಮೆರಿಕ ಸೇನಾ ನೆಲೆ, ಅಮೆರಿಕ ಕಚೇರಿಗಳ ಮೇಲೆ ದಾಳಿಮಾಡುತ್ತಿದೆ. ಸೌದಿ ಅರೆಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನೆಡೆಸಿದೆ. ಈ ದಾಳಿಯಿಂದ ಸೌದಿ … Continue reading 750 ಕೋಟಿ ರೂ ಖಾಸಗಿ ಜೆಟ್‌ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡ್