Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಗಿಲಬನದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ
ಕರ್ನಾಟಕಪ್ರಮುಖ

ಕೋಗಿಲಬನದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ.

ನದಿ ದಡಕ್ಕೆ ತಾಗಿಕೊಂಡೆ ಕಟ್ಟಡಗಳು ನಿರ್ಮಾಣವಾಗಿದ್ದು ಒಂದೆಡೆಯಾದರೇ, ನದಿ ದಡಕ್ಕೆ ತಾಗಿಕೊಂಡೆ ಅಡಿಕೆ ಗಿಡಗಳನ್ನು ಮತ್ತು ತೆಂಗಿನ ಗಿಡಗಳನ್ನು ಹಾಗೂ ಇನ್ನಿತರ ಗಿಡಗಳನ್ನು ನೆಟ್ಟಿರುವುದನ್ನು ಇನ್ನೊಂದೆಡೆ. ಹಾಗಾಗಿ ಮೊಸಳೆಗಳು ಈ ಪ್ರದೇಶವನ್ನು ದಾಟಿ ಜನವಸತಿ ಪ್ರದೇಶದ ಸಾಗಿ ಬರುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಇಲ್ಲಿ ಮೊಸಳೆಯೊಂದು ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟಿದೆ. ಮೊಸಳೆ ಬಂದಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರದ ಮನೆಯವರನ್ನು ಕೂಗಿ ಎಚ್ಚರಿಸಿದ್ದಾರೆ.

ಆನಂತರ ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆಗಲಿ ಅವರನ್ನು ನಿರ್ಮೂಲನೆ ಮಾಡುತ್ತೇವೆ ಎಂದ ಇಸ್ರೇಲ್

TAGGED:Crocodile spotted in residential area of ​​Kogilban
Share This Article
Facebook Twitter Copy Link Print
Previous Article ಇರಾನ್ ಬೆನ್ನಿಗೆ ನಿಂತ ರಷ್ಯಾ-ಚೀನಾ; ಅಮೆರಿಕ ಕಂಗಾಲು!
Next Article ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?