Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಮಾನ್ ರಾಜಧಾನಿ ಮಸ್ಕತ್ ಹಡಗಿನ ಬಳಿ ಸ್ಫೋಟ
ಪ್ರಮುಖವಿದೇಶ

ಒಮಾನ್ ರಾಜಧಾನಿ ಮಸ್ಕತ್ ಹಡಗಿನ ಬಳಿ ಸ್ಫೋಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಒಮಾನ್ ರಾಜಧಾನಿ ಮಸ್ಕತ್‌ ನ ಪೂರ್ವ ಭಾಗದಲ್ಲಿ ಸಾಗುತ್ತಿದ್ದ ವಾಣಿಜ್ಯ ಹಡಗಿನ ಸಮೀಪ ಸ್ಫೋಟ ಸಂಭವಿಸಿರುವ ಬಗ್ಗೆ ಯುಕೆ ಮೆರಿಟೈಮ್ ಟ್ರೇಡ್ ಆಪರೇಷನ್ಸ್‌ (UKMTO) ಮಾಹಿತಿ ನೀಡಿದೆ.

ಮಸ್ಕತ್‌ ನಿಂದ ಸುಮಾರು 137 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿರುವುದಾಗಿ UKMTO ಹೇಳಿದೆ.
ಹಡಗಿನ ಸಮೀಪದಲ್ಲಿ ದೊಡ್ಡ ಸ್ಫೋಟ ಸಂಭವಿಸಿದ ನಂತರ ಸಮುದ್ರದ ನೀರಿನಲ್ಲಿ ಹೊಗೆ ಕಾಣಿಸಿಕೊಂಡಿದೆ ಎಂದು ಹಡಗಿನ ಮಾಸ್ಟರ್ ವರದಿ ನೀಡಿದ್ದಾರೆ.
ಘಟನೆಯಿಂದ ಹಡಗು ಹಾಗೂ ಅದರಲ್ಲಿದ್ದ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಇರಾನ್ ನ ಸರ್ವೋಚ್ಛ ನಾಯಕನಾಗಿ `ಮೊಜ್ತಪಾ ಹೊಸೇನೆ ಖಮನೈ’ ನೇಮಕ !

TAGGED:Explosion near Muscat ship
Share This Article
Facebook Twitter Copy Link Print
Previous Article ಇರಾನ್ ನ ಸರ್ವೋಚ್ಛ ನಾಯಕನಾಗಿ `ಮೊಜ್ತಪಾ ಹೊಸೇನೆ ಖಮನೈ’ ನೇಮಕ !
Next Article ನೇಮಕಗೊಂಡ ಮರುದಿನವೇ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?