ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

Subscribe ನ್ಯೂಸಿಕ್ಸ್ ಕನ್ನಡ newsics.com ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, “ಕಾನೂನಿಗೆ ಎಲ್ಲರೂ ಸಮಾನರು; ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಸ್ಪಷ್ಟಪಡಿಸಿದೆ. ವಿಶೇಷ ಸವಲತ್ತುಗಳು ಜೈಲು ಶಿಸ್ತಿಗೆ ಧಕ್ಕೆ ತರುವುದರ ಜೊತೆಗೆ ಇತರ … Continue reading ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್