Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊರಗೆ ಬಂದರೆ ಅಪಾಯ ತಪ್ಪಿದ್ದಲ್ಲ, ಈ ಸಂಸ್ಥೆ ಕೊಟ್ಟಿದೆ ಅತೀದೊಡ್ಡ ವಾರ್ನಿಂಗ್!
ಕರ್ನಾಟಕಪ್ರಮುಖ

ಹೊರಗೆ ಬಂದರೆ ಅಪಾಯ ತಪ್ಪಿದ್ದಲ್ಲ, ಈ ಸಂಸ್ಥೆ ಕೊಟ್ಟಿದೆ ಅತೀದೊಡ್ಡ ವಾರ್ನಿಂಗ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲು ಗರಿಷ್ಠ ಮಟ್ಟ ತಲುಪಿದ್ದರೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿಯೂ ತಾಪಮಾನ ಏರಿಕೆಯಾಗುತ್ತಿದೆ.
ರಾಜ್ಯದ ತಾಪಮಾನದ ನಕ್ಷೆಯನ್ನು ಗಮನಿಸಿದರೆ, ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 38°C ನಿಂದ 44°C ವರೆಗೆ ದಾಖಲಾಗುತ್ತಿದ್ದು, ಇದನ್ನು ನಕ್ಷೆಯಲ್ಲಿ ಕೆಂಪು ಬಣ್ಣದಿಂದ ಗುರುತಿಸಲಾಗಿದೆ. ಈ ಭಾಗದಲ್ಲಿ ಬಿಸಿ ಗಾಳಿಯ (Heat Wave) ಪ್ರಭಾವ ಹೆಚ್ಚಾಗಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 36°C ಆಸುಪಾಸಿನಲ್ಲಿದೆ ಬೆಂಗಳೂರಿನಲ್ಲಿ ಸಾಪೇಕ್ಷ ಆರ್ದ್ರತೆಯು ಶೇ. 40-60 ರಷ್ಟಿರುವುದರಿಂದ ಮಧ್ಯಾಹ್ನದ ವೇಳೆ ಉಸಿರುಕಟ್ಟಿದ ವಾತಾವರಣ ಮತ್ತು ಸೆಖೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವಾರಾಂತ್ಯದ ವೇಳೆಗೆ ತಾಪಮಾನದಲ್ಲಿ ಇನ್ನೂ 1-2 ಡಿಗ್ರಿ ಏರಿಕೆಯಾಗುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಭಾಗದಲ್ಲಿ ಆರ್ದ್ರತೆ ಹೆಚ್ಚಿರುವುದು (ಶೇ. 70-100) ರಾತ್ರಿಯ ಅವಧಿಯಲ್ಲೂ ಸೆಖೆಯನ್ನು ಉಂಟುಮಾಡುತ್ತಿದೆ. ಆದರೆ, ಮುಂಜಾನೆ ಅವಧಿಯಲ್ಲಿ ತಾಪಮಾನವು ಇಳಿಕೆಯಾಗುತ್ತಿರುವುದರಿಂದ (ತಾಪಮಾನ ಏರಿಳಿತ), ಬೆಳಿಗ್ಗೆ ತುಸು ತಂಪಾದ ಅನುಭವವಾಗಲಿದೆ
ಕಳೆದ 24 ಗಂಟೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದ ನಡುವೆ 10°C ನಿಂದ 20°C ವರೆಗೆ ವ್ಯತ್ಯಾಸ ಕಂಡುಬಂದಿದೆ. ಇದು ಮುಂಜಾನೆ ಸಮಯದಲ್ಲಿ ತುಸು ತಂಪಾದ ಅನುಭವ ನೀಡಿದರೂ, ಮಧ್ಯಾಹ್ನ ತೀವ್ರ ಶಾಖಕ್ಕೆ ಕಾರಣವಾಗುತ್ತಿದೆ.ಮಳೆಯಿಲ್ಲದ ಈ ಒಣ ಹವಾಮಾನವು ಬೆಳೆಗಳ ಕೊಯ್ಲಿಗೆ ಪೂರಕವಾಗಿದೆ. ಆದರೆ ನಿಂತ ಬೆಳೆಗಳಿಗೆ ತೇವಾಂಶ ಕಾಪಾಡಲು ಹನಿ ನೀರಾವರಿ ಅಥವಾ ಮಲ್ಚಿಂಗ್ ವಿಧಾನಗಳನ್ನು ಅನುಸರಿಸಲು ಕೃಷಿ ಇಲಾಖೆ ಸಲಹೆ ನೀಡಿದೆ. ಮಧ್ಯಾಹ್ನ 11:00 ರಿಂದ ಸಂಜೆ 4:00 ರವರೆಗೆ ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿ ಗಾಳಿಯ ತೀವ್ರತೆ ಹೆಚ್ಚಿರಲಿದೆ. ಇಲ್ಲಿ ತಾಪಮಾನವು ವಾಡಿಕೆಗಿಂತ 4-6 ಡಿಗ್ರಿ ಹೆಚ್ಚಾಗಿರುವುದು ಗಮನಾರ್ಹ ಬೀದರ್‌, ಕಲ್ಬುರ್ಗಿ, ಯಾದಗಿರಿಯಲ್ಲಿ ತಾಪಮಾನವು 42°C ನಿಂದ 44°C ವರೆಗೆ ದಾಖಲಾಗಿದೆ.

ಖಮೇನಿ ಫೋಟೊ ಇರುವ ಮೊಬೈಲ್ ಕವರ್‌ ಮಾರಾಟ: ವೈರಲ್ ವಿಡಿಯೋ ನೋಡಿ

TAGGED:If you go outsidethis organization has given a very big warning!you're in danger
Share This Article
Facebook Twitter Copy Link Print
Previous Article ಬೆಂಗಳೂರಿಗರ ವರ್ಕಿಂಗ್ ಹುಚ್ಚಿನ ಬಗ್ಗೆ ಉದ್ಯಮಿ ಹೇಳಿದ್ದೇನು?
Next Article 750 ಕೋಟಿ ರೂ ಖಾಸಗಿ ಜೆಟ್‌ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡ್

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?